ಮಧ್ಯಪ್ರದೇಶ: ದೇಗುಲದಿಂದ ಬೆಳ್ಳಿ ಮತ್ತು ತಾಮ್ರದ ವಸ್ತುಗಳನ್ನು ಕದ್ದಿದ್ದ ಕಳ್ಳ ಕ್ಷಮಾಪಣಾ ಪತ್ರದ ಜೊತೆ ಕದ್ದಿದ್ದ ಎಲ್ಲಾ ವಸ್ತುಗಳನ್ನು ದೇವಸ್ಥಾನಕ್ಕೆ ಮರಳಿಸಿರುವ ಅಚ್ಚರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕಳ್ಳತನದ ಬಳಿಕವೂ ತಾನು ಕಷ್ಟಗಳನ್ನು ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ...
ನವದೆಹಲಿ: ಪ್ರಧಾನಿ ಹುಟ್ಟುಹಬ್ಬದ ಸಲುವಾಗಿ ವಿಶೇಷ ಸರಕು ಸಾಗಣೆ ವಿಮಾನದಲ್ಲಿ ನಮೀಬಿಯಾದಿಂದ ಎಂಟು ಚಿರತೆಗಳು ಇಂದು ಬೆಳಗ್ಗೆ ಮಧ್ಯಪ್ರದೇಶದ ಗ್ವಾಲಿಯರ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ಚಿರತೆಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಹೆಲಿಕಾಪ್ಟರ್ ಮೂಲಕ ಸಾಗಿಸಲಾಗುತ್ತಿದೆ....
ಮಧ್ಯಪ್ರದೇಶ:ಮಹಿಳೆಯೊಬ್ಬರು ಬರಿಗೈಯಲ್ಲಿ ಹುಲಿಯೊಂದಿಗೆ ಹೋರಾಡಿ ತನ್ನ 15 ತಿಂಗಳ ಮಗನನ್ನು ರಕ್ಷಿಸಿ ಅಸಾಧಾರಣ ಸಾಹಸ ಮೆರೆದ ಘಟನೆ ಮಧ್ಯಪ್ರದೇಶದ ಬಾಂಧವ್ಗಢ ಹುಲಿ ಸಂರಕ್ಷಿತ ಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಕಳೆದ ರವಿವಾರ ರೊಹನಿಯಾ ಗ್ರಾಮದಲ್ಲಿ ಈ ಘಟನೆ...
ಮಧ್ಯಪ್ರದೇಶ: 3,419 ಕೋಟಿ ರೂಪಾಯಿ ವಿದ್ಯುತ್ ಬಿಲ್ ನೋಡಿದ ಮನೆ ಮಾಲೀಕ ಪ್ರಜ್ಞೆ ತಪ್ಪಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನ ಶಿವ ವಿಹಾರ್ ಕಾಲೋನಿಯಲ್ಲಿ ನಡೆದಿದೆ. ಮಧ್ಯಪ್ರದೇಶ ಸರ್ಕಾರದ ಇಂಧನ ಕಂಪನಿ ಈ ರೀತಿಯ...
ಉಡುಪಿ: ಮಾರಾಟಕ್ಕೆಂದು ತಂದಿದ್ದ 18 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಉಡುಪಿಯ ಬೈಂದೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ಆಲಿಖಾನ್ (31), ಅಮ್ಜದ್ ಖಾನ್ (33), ಇಕ್ರಾರ್...
ಗುನಾ: ಅಪರೂಪದ ಕೃಷ್ಣ ಮೃಗವನ್ನು ಬೇಟೆಯಾಡಲು ಬಂದ ಕಿಡಿಗೇಡಿಗಳಿಂದ ಅವರನ್ನು ಪತ್ತೆಹಚ್ಚಲು ಹೋದ ಮೂವರು ಪೊಲೀಸರು ಅಮಾನುಷವಾಗಿ ಗುಂಡಿಗೆ ಬಲಿಯಾದ ಆತಂಕಕಾರಿ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ಮುಂಜಾನೆ ವೇಳೆ ಗುನಾ ಜಿಲ್ಲೆಯಲ್ಲಿ...
ಭೋಪಾಲ್: ಅಂಗಡಿಯೊಂದಕ್ಕೆ ನುಗ್ಗಿ ಮಾಲೀಕರ ಅನುಮತಿಯಿಲ್ಲದೆ ಸಮೋಸಾ ತಿಂದ ವ್ಯಕ್ತಿಯನ್ನು ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಭೋಪಾಲ್ನ ಚೋಲಾ ಪ್ರದೇಶದ ಶಂಕರ್ ನಗರದಲ್ಲಿ ಈ ಘಟನೆ ನಡೆದಿದೆ. ವಿನೋದ್ ಅಹಿರ್ವಾರ್(41) ಹತ್ಯೆಗಿಡಾದ ವ್ಯಕ್ತಿ...
ಮೂಡುಬಿದಿರೆ: ರಾಜ್ಯ ಸರ್ಕಾರ ನೀಡಲ್ಪಡುವ 2020ನೇ ಸಾಲಿನ “ಕರ್ನಾಟಕ ರತ್ನ ಪ್ರಶಸ್ತಿ” ಗೆ ಈ ಬಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 3 ಮಂದಿ ಕ್ರೀಡಾಪಟುಗಳು ಭಾಜನರಾಗಿದ್ದಾರೆ. ಕುಸ್ತಿಯಲ್ಲಿ ಲಕ್ಷ್ಮೀ ರೇಡೇಕರ್, ಖೋಖೋ ದಲ್ಲಿ ದೀಕ್ಷಾ ಹಾಗೂ...
ಇಂದೋರ್: ಹೋಳಿ ದಿನದಂದು ಮೈಮರೆತು ಕುಣಿದು ಕುಪ್ಪಳಿಸುತ್ತಾ ಸಂಭ್ರಮಾಚರಣೆಯಲ್ಲಿ ತಲ್ಲೀನರಾಗಿದ್ದ ಯುವಕರ ಗುಂಪಿನಲ್ಲೊಬ್ಬ ತನ್ನ ಕೈಲಿದ್ದ ಚಾಕುವಿನಿಂದ ತಾನೇ ತನ್ನ ಎದೆಗೆ ಇರಿದುಕೊಂಡು ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಇಂದೋರ್ನ ಬಂಗಾಂಗ...
ಹೆಡ್ ಫೋನ್ ಅವಾಂತರದಿಂದ ಆಶಾ ಕಾರ್ಯಕರ್ತೆ ಮೇಲೆ ಹರಿದ ರೈಲು; ದುರಂತದ ವೀಡಿಯೋ ವೈರಲ್ ..! ಮಧ್ಯಪ್ರದೇಶ: ಹೆಡ್ಫೋನ್ ಕಿವಿಗೆ ಹಾಕಿಕೊಂಡು ರಸ್ತೆಯಲ್ಲಿ ಸಂಚರಿಸುವುದು ಬಹಳಷ್ಟು ಅಪಾಯಕಾರಿ. ಅಕ್ಕಪಕ್ಕದಲ್ಲಿ ಅದೇನೇ ದೊಡ್ಡ ಶಬ್ದವಾದರೂ ಹೆಡ್ಫೋನ್ ಹಾಕಿದ...