DAKSHINA KANNADA3 years ago
ಮಡಿಕೇರಿ- ಮಂಗಳೂರು ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ..!
ಮಡಿಕೇರಿ: ಮಂಗಳೂರಿಗೆ ಹೋಗಲು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದ ಪರ್ಯಾಯ ರಸ್ತೆಯಲ್ಲೂ ಬಿರುಕು ಮೂಡಿದ್ದು, ಈ ಮಾರ್ಗದಲ್ಲಿ ಖಾಸಗಿ ಮತ್ತು ಭಾರಿ ವಾಹನ ಸಂಚಾರವನ್ನು ಸೋಮವಾರ ರಾತ್ರಿಯಿಂದಲೇ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆಯ ಸ್ಲ್ಯಾಬ್ಗಳು ಹೊರಚಾಚಿದ್ದರಿಂದ ಇಲ್ಲಿ...