LATEST NEWS3 months ago
ಕೊಡಗು: ತಲೆ ಎತ್ತಿರುವ ಗ್ಲಾಸ್ ಬ್ರಿಡ್ಜ್ಗಳನ್ನು ಮುಚ್ಚುವಂತೆ ಆಗ್ರಹ, ಮಾಲೀಕರಿಗೆ ಸಂಕಷ್ಟ
ಕೊಡಗು: ಜಿಲ್ಲೆಯಲ್ಲಿ ತಲೆ ಎತ್ತಿರುವ ಹಾಗೂ ತಲೆ ಎತ್ತಲಿರುವ ಗ್ಲಾಸ್ ಬ್ರಿಡ್ಜ್ಗಳ ವಿರುದ್ಧ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರು ನಡೆಸುತ್ತಿರುವ ಹೋರಾಟ ಮುಂದುವರೆದಿದೆ. ಇದೀಗ, ಹೋರಾಟಗಾರರು ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ಮುಂದಾಗಿದ್ದಾರೆ. ತಲೆ ಎತ್ತಿರುವ ಗ್ಲಾಸ್...