ವಿಟ್ಲ: ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಿಟ್ಲ ಪೊಲೀಸರು ಪತ್ತೆ ಹಚ್ಚಿದ್ದು, ಒಬ್ಬ ಆರೋಪಿ ಮತ್ತು ಸ್ವತ್ತುಗಳನ್ನು ವಶಕ್ಕೆ ಪಡೆದ ಘಟನೆ ಬೋಳಂತೂರು ಗ್ರಾಮದ ಎನ್.ಸಿ ರೋಡ್ ಎಂಬಲ್ಲಿ ನಡೆದಿದೆ. ಲಾರಿ...
ಮಡಿಕೇರಿ: ಆನೆ ಸೆರೆ ಹಿಡಿಯುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯ ಎಡವಟ್ಟಿನಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚೆಯ್ಯಂಡಾಣೆ ಸಮೀಪದ ಮರಂದೋಡು ಗ್ರಾಮದಲ್ಲಿ ನಡೆದಿದೆ. ಮರಂದಡು ಗ್ರಾಮದ ವಿಜಯ್ನಂಜಪ್ಪ ಅವರ ಕಾಫಿ ತೋಟದಲ್ಲಿ ಘಟನೆ ನಡೆದಿದೆ....
ಮಂಗಳೂರು: ಪ್ರವರ್ಗ 1ರಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರರು ನಕಲಿ ದಾಖಲೆ ಸೃಷ್ಟಿಸಿ ಪರಿಶಿಷ್ಠ ಜಾತಿ ಮೊಗೇರ ಜಾತಿ ಪ್ರಮಾಣ ಪತ್ರ ಪಡೆದು ಪರಿಶಿಷ್ಠರ ಸಂವಿಧಾನಿಕ ಮೀಸಲಾತಿಯನ್ನು ಕಸಿದುಕೊಳ್ಳುತ್ತಿರುವುದನ್ನು ವಿರೋಧಿಸಿ ಮತ್ತು ತಪ್ಪಿತಸ್ಥರ ವಿರುದ್ಧ...
ಮಡಿಕೇರಿ : ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್ಗನ್ ತರಬೇತಿ ನೀಡಿರುವ ಕುರಿತು ವರದಿಯಾಗಿದೆ. ಸುಮಾರು ಹತ್ತು ದಿನಗಳ ಕಾಲ ನಡೆದ ತರಬೇತಿಯಲ್ಲಿ ಶಾಸಕರುಗಳು, ಹಿಂದೂ...
ಮಡಿಕೇರಿ: ಆನೆ ದಂತದಲ್ಲಿ ನಿರ್ಮಿಸಿದ್ದ ಟ್ರೋಫಿಯನ್ನು ಮಾರಾಟ ಮಾಡಲು ಯತ್ನಿಸಿ ಇಬ್ಬರು ಅರಣ್ಯ ಸಂಚಾರಿ ದಳದ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ರಫೀಕ್ ಅಹಮದ್ ಖಾನ್ ಹಾಗೂ ಫಾಜಿಲ್ ಖಾನ್ ಬಂಧಿತ ಆರೋಪಿಗಳು....
ಚಿಕ್ಕಮಗಳೂರು: ಭಾರೀ ಪ್ರಮಾಣದ ಹೆಜ್ಜೇನು ದಾಳಿಗೆ ಚಿಕ್ಕಮಗಳೂರು ಜಿಲ್ಲೆಯ ಕಾಫಿ ಮಂಡಳಿ ಮಾಜಿ ಅಧ್ಯಕ್ಷರು ಬಲಿಯಾದ ಘಟನೆ ನಡೆದಿದೆ. ಎಂ.ಎಸ್.ಭೋಜೆಗೌಡ (73) ಮೃತ ದುರ್ದೈವಿ. ತಾಲೂಕಿನ ಕೃಷ್ಣಗಿರಿ ಕಾಫಿ ತೋಟದಲ್ಲಿ ಈ ದುರಂತ ಘಟನೆ ನಡೆದಿದೆ....
ಮೈಸೂರು: ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು 6 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹುಣಸೂರು ತಾಲೂಕಿನ ಕಲ್ ಬೆಟ್ಟ ರಸ್ತೆಯಲ್ಲಿ ನಡೆದಿದೆ. ಮಡಿಕೇರಿಯ ಪಾಲಿಬೆಟ್ಟ ನಿವಾಸಿಗಳಾದ ಚಾಲಕ ಸಂತೋಷ್(42),...
ಮಡಿಕೇರಿ: ವಿದ್ಯುತ್ ಶಾಕ್ನಿಂದ ಮೃತಪಟ್ಟಿದ್ದ ಹುಲಿಯ ಕಾಲ್ಬೆರಳಿನ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸಿದ ಘಟನೆ ಮಡಿಕೇರಿಯ ಕುಶಾಲ್ನಗರದಲ್ಲಿ ನಡೆದಿದೆ. ಕುಶಾಲನಗರ ತಾಲೂಕಿನ ಮರೂರು ಗ್ರಾಮದ ಗಣೇಶ್, ಯೋಗೇಶ್, ರಮೇಶ್, ನಟೇಶ್ ದೊರೇಶ್, ನವೀನ್, ಶೇಖರ್ ಮತ್ತು...
ಮಡಿಕೇರಿ: ಇಲ್ಲಿನ ಶನಿವಾರಸಂತೆ ಸಮೀಪದ ತಪೋವನ ಕ್ಷೇತ್ರದ ಮನೇಹಳ್ಳಿ ಮಠದ ಬಿಲ್ವ ಗೋಶಾಲೆಯ ದಶಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಕುಲ ಗೋವು ಸಮ್ಮೇಳನ’ದಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳನ್ನು ಬಜರಂಗದಳದ ಕಾರ್ಯಕರ್ತರು ತೆರವುಗೊಳಿಸಿದ್ದಾರೆ. ಮಕ್ಕಳ ಆಟಿಕೆ ವಸ್ತು, ಕಬ್ಬಿನ...
ಮಂಗಳೂರು : ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ಕರಾವಳಿಯಲ್ಲಿ ಇಂದು ಸಂಜೆ ವೇಳೆಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ. ಅಸಾನಿ ಚಂಡಮಾರುತದ ಪರಿಣಾಮದಿಂದ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯಂತೆ ಕಳೆದ ಒಂದು ವಾರದಿಂದ ಮಿತಿಮೀರಿದ್ದ ಬಿಸಿಲ ಧಗೆಯನ್ನು...