BANTWAL1 year ago
ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಚಾರ ಆರೋಪಕ್ಕೆ ಸೂಕ್ತ ದಾಖಲೆ ಒದಗಿಸಿದರೆ ಮಾತ್ರ ಕ್ರಮ : ADGP ಅಲೋಕ್ ಕುಮಾರ್..!
ಪೊಲೀಸರ ಅಧಿಕಾರಿಗಳ ವಿರುದ್ಧ ಯಾವುದೇ ಆರೋಪಕ್ಕೆ ಸರಿಯಾದ ದಾಖಲೆ ಒದಗಿಸಿದರೆ ಮಾತ್ರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಂಗಳೂರು: ಪೊಲೀಸರ ಅಧಿಕಾರಿಗಳ ವಿರುದ್ಧ ಯಾವುದೇ ಆರೋಪಕ್ಕೆ ಸರಿಯಾದ ದಾಖಲೆ ಒದಗಿಸಿದರೆ...