ಮುಂಬೈ: ಮಹಾರಾಷ್ಟ್ರ ಸರ್ಕಾರದಲ್ಲಿ ಮಹಾ ಬಿರುಕು ಉಂಟಾಗಿದ್ದು, ಬಂಡಾಯ ಸಚಿವ ಏಕನಾಥ ಶಿಂಧೆ ಜೊತೆ ತೆರಳಿದ್ದ ಇಬ್ಬರು ಶಾಸಕರು ತಪ್ಪಿಸಿಕೊಂಡು ಮುಂಬೈ ಬಂದು ಸೇರಿದ್ದಾರೆ..!ಮಂಗಳವಾರ ಏಕನಾಥ ಶಿಂಧೆ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಶಾಸಕರು ಬಿಜೆಪಿ ಆಡಳಿತವಿರುವ...
ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಸರಕಾರದಲ್ಲಿ ಶಿವಸೇನೆಯ ಶಾಸಕರು ಬಂಡಾಯವೆದ್ದಿದ್ದು, ಸರ್ಕಾರ ಪತನವಾಗುವ ಲಕ್ಷಣ ಏರ್ಪಟ್ಟಿದೆ. ಇದರ ಬೆನ್ನಲ್ಲೇ ಶಿವಸೇನೆ ಸಂಸದ ಸಂಜಯ್ ರಾವತ್ ‘ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ...
ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕ ಹಾಗೂ ನಗರಾಭಿವೃದ್ಧಿ ಸಚಿವರ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಬಂಡಾಯದ ರಣಕಹಳೆ ಎದ್ದಿದೆ. 17-20 ಶಾಸಕರ ತಂಡ ಗುಜರಾತ್ನ ಸೂರತ್ನಲ್ಲಿರುವ ಹೋಟೆಲ್ವೊಂದರಲ್ಲಿ ತಂಗಿದ್ದಾರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ...
ಮುಂಬೈ: ಮನುಷ್ಯರು ಕುಡಿತಕ್ಕೆ ದಾಸರಾಗುವುದು ಸಾಮಾನ್ಯ. ಆದರೆ ಇಲ್ಲೊಂದು ಹುಂಜ ಪ್ರತಿನಿತ್ಯ ಸಾರಾಯಿ ಇಲ್ಲದೇ ನೀರನ್ನು ಕೂಡ ಮುಟ್ಟುವುದಿಲ್ಲ. ಇದು ಆಶ್ಚರ್ಯವೆಮದರೂ ನಂಬಲೇಬೇಕಾದ ಸತ್ಯ ಘಟನೆ. ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿರುವ ಪಿಪರಿ ಗ್ರಾಮದ ಭಾವು ಕಟೋರೆ...
ರಾಯಗಢ: ಆರು ಮಕ್ಕಳನ್ನು ಬಾವಿಗೆ ಬಿಸಾಡಿ ಜೊತೆಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಬಾವಿಗೆ ಬಿಸಾಡಿದ ಐವರೂ ಮಕ್ಕಳು ಸಾವನ್ನಪ್ಪಿದ್ದಾರೆ. ಇಲ್ಲಿನ ದಲ್ಕತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು...
ಸಾಂಗ್ಲಿ: 14 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ವಿರುದ್ಧ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. 2008ರಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ರಾಜ್ ಠಾಕ್ರೆ ವಿರುದ್ಧ...
ಮುಂಬೈ: ಕೇವಲ ಒಂದೇ ತಿಂಗಳಲ್ಲಿ ಬರೊಬ್ಬರಿ 250 ನಾಯಿಗಳನ್ನು ಕೊಂದ ಗ್ಯಾಂಗ್ ನ 2 ರೌಡಿ ಕೋತಿಗಳನ್ನು ಅರಣ್ಯಾಧಿಕಾರಿಗಳು ಸೆರೆಹಿಡಿದ ಘಟನೆ ಮಹಾರಾಷ್ಟ್ರದ ಬೀಡ್ ನಲ್ಲಿ ನಡೆದಿದೆ. ಮಂಗಗಳು ನಾಯಿ ಮರಿಗಳನ್ನು ಎತ್ತರದ ಕಟ್ಟಡದ ಮೇಲೆ...
ವಾರ್ಧಾ: ಮಲಗಿದಲ್ಲಿಯೇ ಬಾಲಕಿಯ ಕೊರಳಿಗೆ ಸುತ್ತಿಕೊಂಡ ನಾಗರಹಾವು ಸುಮಾರು ಎರಡು ಗಂಟೆ ಕೊನೆಗೆ ಆಕೆಯನ್ನು ಕಚ್ಚಿ ಅಲ್ಲಿಂದ ಹೋದ ಭಯಾನಕ ಘಟನೆ ಮಹಾರಾಷ್ಟ್ರದ ವಾರ್ಧಾದಲ್ಲಿ ವರದಿಯಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ನಿನ್ನೆ ಮಧ್ಯರಾತ್ರಿ...
ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಅವರ ಹೇಳಿಕೆಯಿಂದ ಮಹಾರಾಷ್ಟ್ರದ ಬಿಜೆಪಿ ಮತ್ತು ಶಿವಸೇನಾ ನಡುವೆ ಕೋಲಾಹಲ ಉಂಟಾಗಿದೆ. ಶಿವಸೇನಾ ಕಾರ್ಯಕರ್ತರು ನಾಸಿಕ್ನ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ದ್ವೇಷಮಯ ವಾತಾವರಣ ನಿರ್ಮಾಣವಾಗಿದೆ....
ಹುಬ್ಬಳ್ಳಿ: ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಹಿನ್ನೆಲೆ ಮಂಗಳೂರು – ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಎಕ್ಸ್ಪ್ರೆಸ್ ರೈಲಿನ ಬೋಗಿಯೊಂದು ಹಳಿ ತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಅವರನ್ನು ಬೇರೆ ಬೋಗಿಗಳಿಗೆ ಸ್ಥಳಾಂತರಿಸಲಾಗಿದೆ...