LATEST NEWS2 years ago
ಪವರ್ ಕಟ್ ಬಗ್ಗೆ ಮಹೇಂದ್ರ ಸಿಂಗ್ ಧೋನಿ ಪತ್ನಿ ಬೇಸರ: ಟ್ವಿಟ್ಟರ್ನಲ್ಲಿ ಸರ್ಕಾರಕ್ಕೆ ಪ್ರಶ್ನೆ
ರಾಂಚಿ: ರಾಜ್ಯದಲ್ಲಿ ಪವರ್ ಕಟ್ ಸಮಸ್ಯೆಯ ವಿರುದ್ಧ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪತ್ನಿ ಸಾಕ್ಷಿ ಧೋನಿ ಖಾರವಾಗಿಯೇ ಪ್ರಶ್ನಿಸಿದ್ದಾರೆ. ‘ಜಾರ್ಖಂಡ್ನ ತೆರಿಗೆ ಪಾವತಿದಾಳಾಗಿರುವ ನನಗೆ ಜಾರ್ಖಂಡ್ನಲ್ಲಿ ಸುಮಾರು ವರ್ಷಗಳಿಂದ ವಿದ್ಯುತ್...