LATEST NEWS2 hours ago
ಮೂರನೇ ದಾಖಲೆ ಬರೆದ ಉಡುಪಿಯ ಕಲಾವಿದ; ವರ್ಲ್ಡ್ ರೆಕಾರ್ಡ್ ಸೇರಿದ ಅಪೂರ್ವ ಕಲಾಕೃತಿ
ಉಡುಪಿ : ಅಶ್ವತ್ಥದ ಎಲೆಯಲ್ಲಿ ನಾನಾ ಸೆಲೆಬ್ರಿಟಿಗಳ ಚಿತ್ರ ಬಿಡಿಸುವ ಮೂಲಕ ಗಮನ ಸೆಳೆದಿರುವ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅವರ ಸಾಧನೆಗೆ ಮತ್ತೊಂದು ಗೌರವ ದಕ್ಕಿದೆ. ಮೂರನೇ ದಾಖಲೆಯ ಗರಿಯೊಂದನ್ನು ಮುಡಿಗೇರಿಸಿಕೊಂಡಿದ್ದಾರೆ. ಉಡುಪಿಯ ಮರ್ಣೆ...