DAKSHINA KANNADA1 year ago
ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಬಹುಮತ ಪಡೆಯವುದು ನಿಶ್ಚಿತ- ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್
ರಾಜಸ್ಥಾನದಲ್ಲಿ ಐನೂರು ರೂಪಾಯಿಗೆ ಸಿಲಿಂಡರ್ ನೀಡುತ್ತೇವೆ. ಬಡವರ ಖಾತೆಗೆ 50 ಸಾವಿರ ಹಣ ಹಾಕುತ್ತೇವೆ. ಮನುಷ್ಯರಿಗೆ 25 ಲಕ್ಷ ರೂ. ಗೋವುಗಳಿಗೆ 40 ಸಾವಿರದ ಉಚಿತ ವಿಮೆ ಮಾಡಿದ್ದೇವೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್...