LATEST NEWS2 years ago
ಕಾಪುವಿನಲ್ಲಿ ನಾಗರ ಪಂಚಮಿ ಪ್ರಯುಕ್ತ ಜೀವಂತ ನಾಗನಿಗೆ ಜಲಾಭಿಷೇಕ..!
ಕಾಪು: ಮನೆಯಲ್ಲಿ ಶುಶ್ರೂಷೆ ಪಡೆಯುತ್ತಿರುವ ಜೀವಂತ ನಾಗರ ಹಾವಿಗೆ ಇಂದು ನಾಗರ ಪಂಚಮಿಯ ಪ್ರಯುಕ್ತ ಕಾಪುವಿನ ಮಜೂರು ನಿವಾಸಿ ಗೋವರ್ಧನ್ ಭಟ್ರವರು ಈ ಬಾರಿಯೂ ಜಲಾಭಿಷೇಕ ನಡೆಸಿ, ದೀಪ ಬೆಳಗಿ ನಾಗರ ಪಂಚಮಿ ಹಬ್ಬ ಆಚರಿಸಿದರು....