kerala19 hours ago
ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕಾಗಿ ಮುಗಿಬಿದ್ದ ಮಾಲಾಧಾರಿಗಳು
ಮಂಗಳೂರು/ಪತ್ತಿನಂತಿಟ್ಟ: ಕೇರಳದ ಪ್ರಮುಖ ಧಾರ್ಮಿಕ ಕ್ಷೇತ್ರ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳ ಭೇಟಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕೇರಳ ಹೈಕೋರ್ಟ್ ನಿರ್ದೇಶನವನ್ನು ಪಾಲಿಸುತ್ತಿರುವ ತಿರುವಾಂಕೂರು...