ಮಂಗಳೂರು: ಅನೇಕ ದಿನಗಳಿಂದ ಚರ್ಚೆ-ವಾದಗಳಲ್ಲೇ ಬಾಕಿ ಉಳಿದಿರುವ ಮಂಗಳೂರು ಹೊರವಲಯದ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿ ನ್ಯಾಯಾಲಯ ಇಂದು ತೀರ್ಪು ನೀಡಿದೆ. ನ್ಯಾಯಾಲಯವು ಕಮಿಷನರ್ ನೇಮಿಸಿ ಮಸೀದಿ ಸರ್ವೇ ಮಾಡಬೇಕೆಂದು ಒತ್ತಾಯಿಸಿ ವಿಹೆಚ್ಪಿ ಕೋರ್ಟ್ ಮೆಟ್ಟಿಲೇರಿತ್ತು....
ಮಂಗಳೂರು: ದ.ಕ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಮಳಲಿ ಮಸೀದಿ ವಿವಾದ ಇನ್ನೂ ಕೂಡಾ ಮುಂದುವರೆದಿದ್ದು ಈ ಕುರಿತ ಆದೇಶವನ್ನು ಮಂಗಳೂರಿನ ಹೆಚ್ಚುವರಿ ಸಿವಿಲ್ ಕೋರ್ಟ್ ಮತ್ತೆ ಮುಂದೂಡಿದೆ. ನ್ಯಾಯಾಲಯ ಈ ಬಗೆಗಿನ ತೀರ್ಪನ್ನು ಕಾಯ್ದಿರಿಸಿ ನವೆಂಬರ್...
ಮಂಗಳೂರು: ವಿವಾದಿತ ಮಳಲಿ ಮಸೀದಿ ಪ್ರಕರಣದ ನ್ಯಾಯಧೀಶರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ತೀರ್ಪನ್ನು ಅಗಸ್ಟ್ 10 ನೇ ತಾರೀಕಿಗೆ ಮುಂದೂಡಿ ನ್ಯಾಯಾಲಯವು ಆದೇಶಿಸಿದೆ. ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ವಾದವಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿತ್ತು. ಈ...
ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಆ.1ಕ್ಕೆ ತೀರ್ಪು ಕಾಯ್ದಿರಿಸಿದೆ. ಸಿವಿಲ್ ನ್ಯಾಯಾಲಯ ತೀರ್ಪು ಪ್ರಕಟಿಸದಂತೆ ಸ್ಥಳೀಯರಾದ ಮನೋಜ್ ಕುಮಾರ್ ಧನಂಜಯ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್...
ಮಂಗಳೂರು: ವಿವಾದಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ವಿರುದ್ಧ ವಿಚಾರಣೆ ನಡೆಸುತ್ತಿದ್ದ ಮಂಗಳೂರು ಸಿವಿಲ್ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾ ಮಾಡಿದೆ. ಮಂಗಳೂರಿನ ತೆಂಕಳೈಪಾಡಿ ಗ್ರಾಮದ...
ಮಂಗಳೂರು ನಗರದ ಹೊರಲವಯದ ಗಂಜಿಮಠ ಬಳಿಯ ಮಳಲಿ ಮಸೀದಿಯಲ್ಲಿ ದೇಗುಲ ಶೈಲಿ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು (ಶುಕ್ರವಾರ) ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಮಂಗಳೂರು: ಮಂಗಳೂರು ನಗರದ ಹೊರಲವಯದ ಗಂಜಿಮಠ ಬಳಿಯ ಮಳಲಿ ಮಸೀದಿಯಲ್ಲಿ ದೇಗುಲ...
ಮಂಗಳೂರು: ಮಳಲಿ ಮಸೀದಿ ವಿವಾದ ಬಗ್ಗೆ ನಿನ್ನೆ ಮೂರನೇ ಬಾರಿ ಮಂಗಳೂರಿನ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ನಿನ್ನೆ ವಿಚಾರಣೆ ನಡೆದು ಜೂ.9ಕ್ಕೆ ಮತ್ತೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಮಸೀದಿ ಆಡಳಿತ ಮಂಡಳಿಯ ವಾದವೇನು? ಮಸೀದಿ ಆಡಳಿತ...
ಮಂಗಳೂರು: ಮಳಲಿ ವಿವಾದಿತ ದರ್ಗಾ ವಿಚಾರಣೆಗೆ ಸಂಬಂಧಿಸಿದಂತೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಲಾಗಿದೆ. ಮಳಲಿ ಮಸೀದಿ ಕಾಮಗಾರಿ ಸಂದರ್ಭದಲ್ಲಿ ದೇಗುಲ ಶೈಲಿ ಪತ್ತೆಯಾದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ....
ಮಂಗಳೂರು: ಮಳಲಿ ವಿವಾದಿತ ದರ್ಗಾಕ್ಕೆ ಸಂಬಂಧಿಸಿದಂತೆ ಇಂದು ನಗರದ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈ ಹಿಂದೆ ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡುವಂತೆ ಕೋರಿ ಮಸೀದಿಯ...
ಮಂಗಳೂರು: ಮಳಲಿ ಮಸೀದಿ ವಿವಾದ ವಿಚಾರದಲ್ಲಿ ವಿಹೆಚ್ಪಿ ಅರ್ಜಿ ವಜಾ ಮಾಡುವಂತೆ ಮಳಲಿಯ ಮಸೀದಿ ಆಡಳಿತ ಸಮಿತಿಯಿಂದ ನ್ಯಾಯಾಲಯಕ್ಕೆ, ಅರ್ಜಿ ಸಲ್ಲಿಕೆಯಾಗಿದೆ. ಇಂದು ಆ ಅರ್ಜಿ ವಿಚಾರಣೆ ನಡೆಯಲಿದೆ. ಮಳಲಿಯಲ್ಲಿ ಮಸೀದಿ ಇದ್ದ ಜಾಗದಲ್ಲಿ ನವೀಕರಣಕ್ಕಾಗಿ...