ಮಂಗಳೂರು : ತೀವ್ರ ಕೂತೂಹಲ ಮತ್ತು ಚರ್ಚೆಗೆ ಗ್ರಾಸವಾದ ಮಂಗಳೂರು ಹೊರವಲಯದ ಮಳಲಿಪೇಟೆ ಮಸೀದಿ ಪ್ರಕರಣ ಸಂಬಂಧ ತೀರ್ಪು ಕಾಯ್ದಿರಿಸಿದ್ದ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಇಂದು ತೀರ್ಪು ನೀಡುವ ಸಾಧ್ಯತೆ ಇದೆ. ಮಳಲಿಪೇಟೆ...
ಮಂಗಳೂರು: ಮಳಲಿ ವಿವಾದಿತ ದರ್ಗಾ ವಿಚಾರಣೆಗೆ ಸಂಬಂಧಿಸಿದಂತೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಲಾಗಿದೆ. ಮಳಲಿ ಮಸೀದಿ ಕಾಮಗಾರಿ ಸಂದರ್ಭದಲ್ಲಿ ದೇಗುಲ ಶೈಲಿ ಪತ್ತೆಯಾದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ....
ಮಂಗಳೂರು: ಮಳಲಿ ವಿವಾದಿತ ದರ್ಗಾಕ್ಕೆ ಸಂಬಂಧಿಸಿದಂತೆ ಇಂದು ನಗರದ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈ ಹಿಂದೆ ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡುವಂತೆ ಕೋರಿ ಮಸೀದಿಯ...
ಮಳಲಿಯ ಮಸೀದಿಯ ನವೀಕರಣ ಕಾಮಗಾರಿ ವೇಳೆ ದೇಗುಲ ಶೈಲಿ ಕಟ್ಟಡ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸುವಂತೆ ಮಸೀದಿ ಆಡಳಿತ ಸಮಿತಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜೂನ್ 6...
ಮಂಗಳೂರು: ಮಳಲಿಯ ವಿವಾದಿತ ಮಸೀದಿಯ ಬಗ್ಗೆ ತಾಂಬೂಲ ಪ್ರಶ್ನೆ ಕೇಳಿದ್ದ ಬೆನ್ನಲ್ಲೇ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಸವಾಲೊಡ್ಡಿದ್ದರು. ಇಂದು ಸೀಲ್ ಮಾಡಿರುವ ಕವರ್ ಅನ್ನು ಬಿಡುಗಡೆ ಮಾಡಿ ಜ್ಯೋತಿಷ್ಯ ಸುಳ್ಳು ಎಂಬುವುದನ್ನು ಮತ್ತೆ ಸಾಬೀತು...
ಬಂಟ್ವಾಳ: ನಾಲಗೆ ಇದೆ ಎಂದು ಅಸಂಬದ್ಧವಾದ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ದೇಶದ್ರೋಹ ಹಾಗೂ ನಪುಂಸಕತೆಯ ನಡುವಿರುವ ವ್ಯತ್ಯಾಸ ಏನು ಅಂತ ಹೇಳಲಿ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಎಚ್ಚರಿಕೆ ನೀಡಿದ್ದಾರೆ. ಆರ್ಎಸ್ಎಸ್ ಬಗ್ಗೆ...
ಮಂಗಳೂರು: ‘ಮಳಲಿಯ ಅತಿ ಪುರಾತನ ಮಸೀದಿಯ ವಿಸ್ತೃತ ಕಟ್ಟಡದ ನವೀಕರಣ ಕಾಮಗಾರಿ ಆರಂಭಿಸುವಾಗ,ಪುರಾತನ ರಚನೆಯ ವಾಸ್ತು ಶಿಲ್ಪವನ್ನು ವೀಕ್ಷಿಸಿ,ದೇವಸ್ಥಾನವೆಂದು ರದ್ದಾಂತವೆಬ್ಬಿಸಿದ, ಸಂಘೀ, ಕೃಪಾ, ನಿಖೇತನಿಗಳಿಗೆ, ತಮ್ಮ ಮುಸ್ಲಿಮರ ಮೇಲಿನ ವಿದ್ವೇಶವನ್ನು ಕರಾವಳಿ ಜಿಲ್ಲೆಗಳಲ್ಲಿ ಮತ್ತಷ್ಟು ಹಬ್ಬಿಸಿ...
ಮಂಗಳೂರು: ನಗರದ ಮಳಲಿ ದರ್ಗಾ ವಿವಾದದ ಹಿನ್ನೆಲೆಯಲ್ಲಿ ಇಂದು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಗೆ ಇದೀಗ ಕ್ಷಣ ಗಣನೆ ಆರಂಭವಾಗಿದೆ. ವಿವಾದಿತ ಮಳಲಿ ದರ್ಗಾದ ಅನತಿ ದೂರದಲ್ಲೇ ಇರುವ ಶ್ರೀರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ...