ಮಂಗಳೂರು: ಮಳಲಿ ಮಸೀದಿ ಒಳಭಾಗದಲ್ಲಿ ಹಿಂದೂ ಧರ್ಮದ ಕುರುಹುಗಳಿರುವ ಕಟ್ಟಡದ ಕುರಿತ ವಿಚಾರಣೆ ಅಧಿಕಾರ ಸಿವಿಲ್ ನ್ಯಾಯಾಲಯಕ್ಕೆ ಇದೆ ಎಂದು ಕೋರ್ಟ್ ಹೇಳಿರುವುದು ಸ್ವಾಗತಾರ್ಹವಾಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಿ ಸತ್ಯ ವಿಚಾರ ಜನತೆಗೆ ತಿಳಿಯುವಂತಾಗಬೇಕು...
ಮಂಗಳೂರು: ಅನೇಕ ದಿನಗಳಿಂದ ಚರ್ಚೆ-ವಾದಗಳಲ್ಲೇ ಬಾಕಿ ಉಳಿದಿರುವ ಮಂಗಳೂರು ಹೊರವಲಯದ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿ ನ್ಯಾಯಾಲಯ ಇಂದು ತೀರ್ಪು ನೀಡಿದೆ. ನ್ಯಾಯಾಲಯವು ಕಮಿಷನರ್ ನೇಮಿಸಿ ಮಸೀದಿ ಸರ್ವೇ ಮಾಡಬೇಕೆಂದು ಒತ್ತಾಯಿಸಿ ವಿಹೆಚ್ಪಿ ಕೋರ್ಟ್ ಮೆಟ್ಟಿಲೇರಿತ್ತು....
ಮಂಗಳೂರು: ಮಳಲಿ ಮಸೀದಿಯ ಜಾಗಕ್ಕೆ ಸಂಬಂಧಿಸಿದಂತೆ ಆರ್ಟಿಸಿಯಲ್ಲಿ ಕಾಲಂ ನಂ. 11ರಲ್ಲಿ ಮಸೀದಿಯ ಹೆಸರು ನಮೂದಿಗೆ ಸಹಾಯಕ ಆಯುಕ್ತರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಮಸೀದಿ ಜಾಗದ ಆರ್ಟಿಸಿಯ ಕಾಲಂ ನಂ. 9ರಲ್ಲಿ ಜಾಗದ ಮಾಲಕರು ಸರಕಾರ...
ಮಂಗಳೂರು: ಮಳಲಿ ವಿವಾದಿತ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಾಲ್ಕನೇ ಬಾರಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಮಳಲಿ ಮಸೀದಿ ಕಾಮಗಾರಿ ಸಂದರ್ಭದಲ್ಲಿ ದೇಗುಲ ಶೈಲಿ ಪತ್ತೆಯಾದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ...