DAKSHINA KANNADA2 years ago
Malali Masjid Row : ಮಳಲಿ ಮಸೀದಿ ವಿವಾದದ ವಿಹೆಚ್ಪಿ ಅರ್ಜಿ ವಜಾಕ್ಕೆ ಸಲ್ಲಿಸಿದ ಅರ್ಜಿ ವಿಚಾರಣೆ ಜೂ. 6 ಕ್ಕೆ ಮುಂದೂಡಿದ ನ್ಯಾಯಾಲಯ
ಮಳಲಿಯ ಮಸೀದಿಯ ನವೀಕರಣ ಕಾಮಗಾರಿ ವೇಳೆ ದೇಗುಲ ಶೈಲಿ ಕಟ್ಟಡ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸುವಂತೆ ಮಸೀದಿ ಆಡಳಿತ ಸಮಿತಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜೂನ್ 6...