LATEST NEWS2 years ago
ಮಳಲಿ ಮಸೀದಿ ಪ್ರಕರಣ: ಕೋರ್ಟ್ನಿಂದ ತಾತ್ಕಾಲಿಕ ತಡೆಯಾಜ್ಞೆ
ಮಂಗಳೂರು: ಮಂಗಳೂರು ನಗರದ ಹೊರವಲಯದ ಮಳಲಿಯಲ್ಲಿ ಮಸೀದಿ ನವೀಕರಣ ಕೆಲಸದ ಸಂದರ್ಭ ದೇವಾಲಯ ರೀತಿಯ ಮಾದರಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಮಸೀದಿ ನವೀಕರಣ ಕಾಮಗಾರಿಗೆ ಮಂಗಳೂರಿನ ಮೂರನೇ ಜಿಲ್ಲಾ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ. ತಾಲೂಕಿನ...