LATEST NEWS1 year ago
‘ಮೋದಿ ಅಂದ್ರೆ ವಿಷದ ಹಾವಿದ್ದಂತೆ’: ಸಂಜೆ ಮತ್ತೆ ಉಲ್ಟಾ ಹೊಡೆದ ಖರ್ಗೆ
ನರೇಗಲ್: ‘ಮೋದಿ ಅಂದ್ರೆ ವಿಷದ ಹಾವಿದ್ದಂತೆ. ವಿಷ ಹೌದೋ, ಅಲ್ಲವೋ ಎಂದು ನೀವೇನಾದರೂ ನೆಕ್ಕಿ ನೋಡಲು ಹೋದರೆ ಸತ್ತು ಹೋಗ್ತಿರಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಕಿಡಿ...