ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ...
ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಲಾಯಕ್ ಎಂದು ನಿಂದಿಸಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಲಾಯಕ್ ಎಂದು ನಿಂದಿಸಿರುವ...
ಮಂಗಳೂರು: ಪ್ರಧಾನಿ ಮೋದಿ ಕುರಿತು ವಿಷ ಸರ್ಪ ಪದ ಬಳಕೆ ಮಾಡಿರುವುದಕ್ಕೆ ಖರ್ಗೆ ಕ್ಷಮೆಯಾಚಿಸಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ನ ಅಂತ್ಯ ಹಾಡೋದಕ್ಕೆ ಈ ಶಬ್ದವನ್ನು ಉಲ್ಲೇಖ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾವು ಸಂರಕ್ಷಣೆ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ರಾಜ್ಯದ 40 ಪರ್ಸೆಂಟ್ ಕಮಿಷನ್ ಸರಕಾರ ಭ್ರಷ್ಟಾಚಾರದ ಪರಾಕಾಷ್ಟೆ ತಲುಪಿದ್ದು, ಈ ಚುನಾವಣೆಯಲ್ಲಿ ಅದನ್ನು ಕಿತ್ತೊಗೆಯಬೇಕಾಗಿದೆ. ಇಂತಹ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮೋದಿಯೂ ಮಾತನಾಡಲ್ಲ...
ಬೆಂಗಳೂರು: 24 ವರ್ಷಗಳ ನಂತರ ಗಾಂಧಿಯೇತರ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಆಯ್ಕೆ ಬಗ್ಗೆ ಯಾವುದೇ ವಿವಾದವಿಲ್ಲ. ಆದ್ರೆ ಕುಟುಂಬ ರಾಜಕಾರಣದ ಹಿನ್ನೆಲೆಯಲ್ಲಿ ಆಯ್ಕೆ ನಡೆದಿದೆ. 75...
ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಆಯ್ಕೆಯಾಗಿದ್ದಾರೆ. ಎರಡು ದಶಕಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮಲ್ಲಿಕಾರ್ಜುನ್ ಖರ್ಗೆ ಗಾಂಧಿಯೇತರ ನಾಯಕನಾಗಿ ಹೊರಹೊಮ್ಮಿದ್ದಾರೆ. ಈ ಮೂಲಕ 24 ವರ್ಷಗಳ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ನ್ಯಾಷನಲ್ ಹೆರಾಲ್ಡ್ ಸುದ್ದಿ ಪತ್ರಿಕೆಯನ್ನು 1938ರಲ್ಲಿ ಜವಾಹರ್ ಲಾಲ್ ನೆಹರೂ...
ಮಂಗಳೂರು: ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರನ್ನು ಇಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿ,...