DAKSHINA KANNADA1 year ago
ಚುನಾವಣಾ ಪ್ರಚಾರಕ್ಕೆ ಮಂಗಳೂರಿಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ..!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇಂದು ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು : ಜಗದೀಶ್ ಶೆಟ್ಟರ್ ವಾಪಾಸ್ ಬಿಜೆಪಿಗೆ ಬರ್ತಾರೆ ಹೇಳಿಕೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರೀಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...