ಉಡುಪಿ: ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಸಮುದ್ರದಲ್ಲಿ ಮುಳುಗಡೆಗೊಂಡಿದ್ದು ಅದರಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಲಾದ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡೆದಿದೆ. ಲತೀಶ್ ಮೆಂಡನ್ ಎಂಬವರಿಗೆ ಸೇರಿದ ಶ್ರೀದುರ್ಗಾ ವೈಷ್ಣವಿ ಆಳಸಮುದ್ರ ಬೋಟು ಆಗಸ್ಟ್...
ಉಡುಪಿ: ಬಂದರೊಂದರ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಮೀನುಗಾರರೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಮೃತರನ್ನು ಹನುಮ ನಿಧಿ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಪುರಂದರ ಎಂದು ಗುರುತಿಸಲಾಗಿದೆ....
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರನ ಗಾಳಕ್ಕೆ ಬೃಹತ್ ಗಾತ್ರದ ಎರಡು ಮೀನುಗಳು ಬಿದ್ದಿರುವ ಅಪರೂಪದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಕೇಬಲ್ ಆಪರೇಟರ್ ವೃತ್ತಿ ಮಾಡುತ್ತಿರುವ ನಾಗೇಶ್ ಉದ್ಯಾವರ ಅವರು, ದೋಣಿಯಲ್ಲಿ ಹೋಗಿ ಮೀನು ಹಿಡಿಯುವ...
ಉಡುಪಿ: ಕಡಲು ಪ್ರಕ್ಷುಬ್ಧಗೊಂಡಿರುವ ಕಾರಣ ಸುರಕ್ಷತೆಯ ದೃಷ್ಟಿಯಿಂದ ಪ್ರವಾಸಿಗರನ್ನು ಮಲ್ಪೆ ಬೀಚ್ಗೆ ಇಳಿಯುವುದಕ್ಕೆ ನಿರ್ಬಂಧ ಹಾಕಲಾಗಿದೆ ಎಂದು ಮಲ್ಪೆ ಬೀಚ್ ನಿರ್ವಹಣಾ ಸಮಿತಿ ತಿಳಿಸಿದೆ. ಮಲ್ಪೆ ಬೀಚ್ನಲ್ಲಿ ಪ್ರವಾಸಿಗರು ಹೆಚ್ಚಾಗಿ ಇಳಿಯುವ 1 ಕಿ.ಮೀ ಉದ್ದಕ್ಕೆ...
ಉಡುಪಿ: ಅಲೆಗಳ ಸೆಳೆತಕ್ಕೆ ಸಿಲುಕಿ ನೀರು ಪಾಲಾಗುತ್ತಿದ್ದ ನಾಲ್ವರು ಪ್ರವಾಸಿಗರನ್ನು ಜೀವ ರಕ್ಷಕ ದಳದವರು ರಕ್ಷಿಸಿದ ಘಟನೆ ಇಂದು ಜಿಲ್ಲೆಯ ಮಲ್ಪೆ ಬೀಚ್ನಲ್ಲಿ ನಡೆದಿದೆ. ಬಿಜಾಪುರ ಮೂಲದ ನಾಲ್ವರು ರಕ್ಷಣೆಗೆ ಒಳಗಾದ ಪ್ರವಾಸಿಗರು. ಜೀವ ರಕ್ಷಕ...
ಮಲ್ಪೆ: ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹಕಾರದಲ್ಲಿ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್ನಲ್ಲಿ ತೇಲುವ ಸೇತುವೆ ನಿರ್ಮಾಣವಾಗಿದೆ. ಇದು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಲಿದ್ದು ಮಲ್ಪೆ ಬೀಚ್ಗೆ ಮತ್ತೊಂದು ಗರಿಯಾಗಲಿದೆ. ಇನ್ನು ಮುಂದೆ ಬೀಚ್ಗೆ ಭೇಟಿ...
ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಮುದ್ರದಲ್ಲಿ ಕಲ್ಲಿಗೆ ಢಿಕ್ಕಿ ಹೊಡೆದು ಅರಬ್ಬಿ ಸಮುದ್ರದಲ್ಲಿ ಅಪಘಾತಕ್ಕೀಡಾಗಿ ಲಕ್ಷಾಂತರ ರೂಪಾಯಿಗಳ ನಷ್ಟ ನಂಭವಿಸಿದ್ದು ಘಟನೆಯಲ್ಲಿ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಲ್ಪೆಯ...
ಉಡುಪಿ: ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಕಾಲಿಗೆ ಬಲೆ ಸಿಲುಕಿದ ಪರಿಣಾಮ ಮೀನುಗಾರನೋರ್ವ ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಮೃತ ಮೀನುಗಾರ...
ಮಂಗಳೂರು : ಉಡುಪಿ ಜಿಲ್ಲೆಯ ಅರಬ್ಬಿ ಸಮುದ್ರದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಮೂರು ಜನ ಪ್ರವಾಸಿಗರನ್ನು ಮಲ್ಪೆ ಬೀಚಿನ ಲೈಫ್ ಗಾರ್ಡ್ಸ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಬನಕಟ್ಟಿ ಹಳ್ಳಿಯ ನಿವಾಸಿಗಳಾದ ಪವನ್ ಮದಿಲ, ಚೇತನ್ ಪ್ರಿಯದರ್ಶಿನಿ...
ಉಡುಪಿ: ಕೊರೋನಾ ಪಾಸಿಟಿವ್ ಕೇಸ್ ಗಳ ಸಂಖ್ಯೆಯನ್ನು ಹತೋಟಿಗೆ ತರಲು ಉಡುಪಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ. ಕೊರೊನಾ ಆತಂಕದ ಜೊತೆಗೆ ನಿಯಮ ಕಟ್ಟುನಿಟ್ಟು ಇದ್ದರು, ಹೊರಜಿಲ್ಲೆ ಹೊರರಾಜ್ಯದ ಪ್ರವಾಸಿಗರು ಕ್ಯಾರೆ ಅನ್ನುತ್ತಿಲ್ಲ. ಪ್ರವಾಸಿ ತಾಣಕ್ಕೆ...