ಉಡುಪಿ: ವಿವಾಹಿತ ಮಹಿಳೆಯೋರ್ವಳು ತನ್ನ ಒಂದು ವರ್ಷದ ಮಗಳೊಂದಿಗೆ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಹೂಡೆ ಎಂಬಲ್ಲಿ ನಡೆದಿದೆ. ಪಡುತೋನ್ಸೆ ಹೂಡೆ ನಿವಾಸಿ ಉಸ್ತಾದ್ ಜುಬೈರ್ (39) ಅವರ ಪತ್ನಿ ಅನ್ಸಿಯಾ (32)...
ಉಡುಪಿ: ಬಸ್ ಮತ್ತು ಬೈಕ್ ಪರಸ್ಪರ ಢಿಕ್ಕಿ ಹೊಡೆದು ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ನಡೆದಿದೆ. ರಮಾನಂದ (35), ಪತ್ನಿ ರೀಮಾ (32) ಗಂಭೀರವಾಗಿ ಗಾಯಗೊಂಡ ಗಾಯಾಳುಗಳು. ಗಂಡ ಹೆಂಡತಿ...
ಉಡುಪಿ: ಸ್ವಲ್ಪ ಹೊತ್ತು ಬಿಟ್ಟು ಮರಳಿ ಮನೆಗೆ ಬರುತ್ತೇನೆ ಎಂದು ಹೇಳಿ ಹೋಗಿದ್ದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನೇಜಾರು ನಿಡಂಬಳ್ಳಿಯ ನಿವಾಸಿ ಪ್ರವೀಣ್ ಅಮೀನ್ ( 44) ಎಂಬವರು ನಾಪತ್ತೆಯಾಗಿರುವ ವ್ಯಕ್ತಿ. ಆರು...
ಉಡುಪಿ: ಮೀನುಗಾರರೊಬ್ಬರು ಅಕಸ್ಮಿಕವಾಗಿ ಕಾಲುಜಾರಿ ಬೋಟಿನಿಂದ ಧಕ್ಕೆಯ ನೀರಿಗೆ ಬಿದ್ದ ಪರಿಣಾಮ ಮುಳುಗಿ ಮೃತಪಟ್ಟ ಘಟನೆ ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಮೃತರನ್ನು ರಮೇಶ್ ಕೋಟ್ಯಾನ್ (75) ಎಂದು ಗುರುತಿಸಲಾಗಿದೆ. ಇವರು ಇಲ್ಲಿನ ದೇವದಾಸ್...
ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ ಹೆಚ್ಚಾಗತೊಡಗಿದೆ....
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಏಕಕಾಲದಲ್ಲಿ ನಾಲ್ಕು ಕಡೆಗಳಲ್ಲಿ ಪಿಎಫ್ಐ ಮುಖಂಡರ ಮನೆಗಳಿಗೆ ದಾಳಿ ಮಾಡಿ ನಾಲ್ವರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿಯ ಹೂಡೆ ಮತ್ತು ಕುಂದಾಪುರದ ಕೋಟೇಶ್ವರ, ಗಂಗೊಳ್ಳಿ ಹಅಗೂ...
ಉಡುಪಿ: ಒಲೆಯ ಮೇಲಿದ್ದ ಅನ್ನ ಬಾಗಿಸುವ ಸಮಯ ಸೀರೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಮೃತ ಮಹಿಳೆಯನ್ನು...
ಉಡುಪಿ: ಉಡುಪಿ ಜಿಲ್ಲೆಯ ತೆಂಕನಿಡಿಯೂರಿನಲ್ಲಿ ನಡೆದ 1.80 ಲಕ್ಷ ರೂ. ಮೌಲ್ಯದ 80 ಸೆಂಟ್ರಿಂಗ್ ಶೀಟ್ ಮತ್ತು 4 ಪಿಲ್ಲರ್ ಬಾಕ್ಸ್ ಸೆಟ್ ಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಮಲ್ಪೆ ಪೊಲೀಸರು ಇಂದು...
ಉಡುಪಿ: ಮಂಜುಗಡ್ಡೆ ಘಟಕದಲ್ಲಿ ವಿದ್ಯುತ್ ಶಾಕ್ ಗೆ ಒಳಗಾಗಿ ಮಾಲೀಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಮಂಜುಗಡ್ಡೆ ಘಟಕದ ಮಾಲೀಕ ಸತೀಶ್ ಎಸ್ ಕೆ (47) ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ...
ಉಡುಪಿ: ಸಮುದ್ರಕ್ಕೆ ಇಳಿದು ಜೀವಾಂತ್ಯಗೊಳಿಸಲು ಪ್ರಯತ್ನಿಸಿದ ಮಹಿಳೆಯೋರ್ವರನ್ನು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನಿನ್ನೆ ನಡೆದಿದೆ. ಇಲ್ಲಿ ಯಾರೂ ಕೂಡ ನೀರಿಗೆ ಇಳಿಯದಂತೆ ಜೀವ ರಕ್ಷಕ ತಂಡ ನಿಗಾ ವಹಿಸಿತ್ತು. ಬೀಚ್ಗೆ ಇಳಿಯುವಲ್ಲಿ ನೆಟ್...