ಉಡುಪಿ: ಉಡುಪಿಯ ಮಲ್ಪೆ ಪಡುಕೆರೆಯ ಕಡಲತೀರದಲ್ಲಿ ದೂರದ ಊರಿನಿಂದ ಆಗಮಿಸುವ ಪ್ರವಾಸಿಗರಿಂದ ಆಗುತ್ತಿರುವ ತೊಂದರೆಗಳನ್ನು ತಪ್ಪಿಸುವುದಕ್ಕೆ ಇಲ್ಲಿನ ನಿವಾಸಿಗಳು ಹಾಕಿದ ಬ್ಯಾನರ್ ಗೆ ಇದೀಗ ಪೊಲೀಸ್ ಅಧಿಕಾರಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ...
ಉಡುಪಿ: ಮೀನುಗಾರರೊಬ್ಬರು ಅಕಸ್ಮಿಕವಾಗಿ ಕಾಲುಜಾರಿ ಬೋಟಿನಿಂದ ಧಕ್ಕೆಯ ನೀರಿಗೆ ಬಿದ್ದ ಪರಿಣಾಮ ಮುಳುಗಿ ಮೃತಪಟ್ಟ ಘಟನೆ ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಮೃತರನ್ನು ರಮೇಶ್ ಕೋಟ್ಯಾನ್ (75) ಎಂದು ಗುರುತಿಸಲಾಗಿದೆ. ಇವರು ಇಲ್ಲಿನ ದೇವದಾಸ್...
ಉಡುಪಿ: ಸಮುದ್ರದಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ಉಡುಪಿ ಜಿಲ್ಲೆಯ ಮಲ್ಪೆ ಬೀಚ್ನ ಲೈಫ್ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರಿನ ನಾಗಸಂದ್ರದ ಪ್ರದೀಪ್, ನಾಗೇಶ್ ವೆಂಕಟೇಶನ್ ಹಾಗೂ ರಮೇಶ್ ಪ್ರಾಣಾಪಾಯದಿಂದ ಪಾರಾದವರು. ಮೂವರು...
ಉಡುಪಿ: ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನೂತನ ಜೆಟ್ಟಿ ನಿರ್ಮಾಣವಾಗುತ್ತಿರುವ ತಾಣದಲ್ಲಿ 150 ಮೀಟರಿಗೂ ಅಧಿಕ ಉದ್ಧದ ಮೀನುಗಾರಿಕಾ ಜೆಟ್ಟಿ ಕುಸಿತವಾದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಇಂದು ನಡೆದಿದೆ. ಇದರಿಂದ ಮೀನುಗಾರರು ಸಂಕಷ್ಟ ಎದುರಿಸುವಂತಾಗಿದೆ. ಗಂಗೊಳ್ಳಿ...
ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ ಹೆಚ್ಚಾಗತೊಡಗಿದೆ....
ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಹೂಡೆ ಬೀಚ್ನಲ್ಲಿ ಸಮುದ್ರಕ್ಕಿಳಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದಾರೆ. ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳು ಅತಿ ಉತ್ಸಾಹದಿಂದಾಗಿ ಬೀಚ್ ಗೆ ಇಳಿದಿದ್ದು, ಯಾವುದೇ ರೀತಿಯ ಸುರಕ್ಷತಾ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಮೀನಿನ ಟೆಂಪೋ ರಸ್ತೆಯಲ್ಲಿ ಮಗುಚಿ ಬಿದ್ದ ಘಟನೆ ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಎದುರು ಇಂದು ಬೆಳಿಗ್ಗೆ ಸಂಭವಿಸಿದೆ. ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು...
ಉಡುಪಿ: ಉಡುಪಿಯ ಮಲ್ಪೆಯಲ್ಲಿ ಗಾಳಿ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡು 7-8 ದಿನಗಳಿಂದ ಸ್ಥಗಿತಗೊಂಡಿದ್ದ ಮೀನುಗಾರಿಕೆ ಮತ್ತೆ ಆರಂಭಗೊಂಡಿದೆ. ಸಮುದ್ರ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದ್ದು, ಯಾಂತ್ರಿಕ ಬೋಟುಗಳು ಕಡಲಿಗೆ ಇಳಿಯಲು ಆರಂಭಿಸಿದೆ. ಬುಧವಾರ ಮಲ್ಪೆ ಬಂದರಿನಿಂದ...
ಕುಂದಾಪುರ: ಬೈಂದೂರು ಕಂಬದ ಕೋಣೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆಯ ಬದಿಯಲ್ಲಿ ಅನಾಥವಾಗಿ ಬಿದ್ದಿದ ಆಂಧ್ರ ಮೂಲದ ವ್ಯಕ್ತಿಯನ್ನು ಅನಾಥ ರಕ್ಷಕನಾದ ಈಶ್ವರ್ ಮಲ್ಪೆ ಅವರು ಆಸ್ಪತ್ರೆಗೆ ದಾಖಲು ಮಾಡಿದ ಮಾನವೀಯ ಘಟನೆ ಕುಂದಾಪುರದಲ್ಲಿ ನಡೆದಿದೆ....
ಉಡುಪಿ: ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿಮಳೆ ಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಇದರ ಪರಿಣಾಮವಾಗಿ ಬೋಟ್ಗಳು ಮೀನುಗಾರಿಕೆಯನ್ನು ನಡೆಸಲಾಗದೆ ದಡದತ್ತ ಬಂದಿವೆ. ಮೀನುಗಾರಿಕೆ ಮುಗಿಸಿ ಬಂದಿರುವ ಬೋಟುಗಳು ಮತ್ತೆ ಮೀನುಗಾರಿಕೆಗೆ...