ಉಡುಪಿ: ಆಟೋ ರಿಕ್ಷಾ ಹಾಗೂ ನೀರಿನ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಫ್ರಾನ್ಸ್ ದೇಶದ ದಂಪತಿ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಸಿಟಿಜನ್ ಸರ್ಕಲ್ ಬಳಿ ಇಂದು ಸಂಜೆ ವೇಳೆ ನಡೆದಿದೆ. ಪ್ರವಾಸಕ್ಕೆಂದು...
ಉಡುಪಿ: ಕಾರು ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿ ಹೊಡೆದಿದ್ದು ಬುಲೆಟ್ ಸವಾರರು ಪವಾಡಸದೃಶ ಅಪಾಯದಿಂದ ಪಾರಾದ ಘಟನೆ ಉಡುಪಿಯ ಮಲ್ಪೆ ತೊಟ್ಟಂನ ಗಣೇಶೋತ್ಸವ ಸಮಿತಿಯ ಎದುರಿನಲ್ಲಿ ನಡೆದಿದೆ. ಕಾರು ಚಾಲಕ ಮುಖ್ಯ ರಸ್ತೆಯಿಂದ ಒಳ ರಸ್ತೆಗೆ...
ಉಡುಪಿ: ರಾಜ್ಯದಲ್ಲೇ ಪ್ರಥಮ ಬಾರಿಗೆ ಮಲ್ಪೆ ಫ್ಲೋಟಿಂಗ್ ಬ್ರಿಡ್ಜ್ ಸಮುದ್ರದ ಅಲೆಗಳ ರಭಸಕ್ಕೆ ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರ ಪಾಲಾಗಿದೆ. ಮುರಿದು ಹೋಗಿರುವ ತೇಲುವ ಸೇತುವೆ ವಿಡಿಯೋ ತುಣುಕೊಂದು ಸದ್ಯ ಸಾಮಾಜಿಕ ಜಾಲದಲ್ಲಿ ವೈರಲ್ ಆಗಿದೆ....
ಮಲ್ಪೆ: ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹಕಾರದಲ್ಲಿ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್ನಲ್ಲಿ ತೇಲುವ ಸೇತುವೆ ನಿರ್ಮಾಣವಾಗಿದೆ. ಇದು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಲಿದ್ದು ಮಲ್ಪೆ ಬೀಚ್ಗೆ ಮತ್ತೊಂದು ಗರಿಯಾಗಲಿದೆ. ಇನ್ನು ಮುಂದೆ ಬೀಚ್ಗೆ ಭೇಟಿ...
ಉಡುಪಿ: ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಬ್ಬರು ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಬೀಚ್ನ ಸೈಂಟ್ ಮೇರೀಸ್ ಐಲ್ಯಾಂಡ್ನಲ್ಲಿ ಸಮುದ್ರಪಾಲಾದ ಘಟನೆ ಇಂದು ನಡೆದಿದೆ. ಬಾಗಲಕೋಟೆ ಮೂಲದ ಸತೀಶ್ ಎಸ್ ಕಲ್ಯಾಣ್ ಶೆಟ್ಟಿ (21) ಮತ್ತು ಹಾವೇರಿಯ ಸತೀಶ್...
ಉಡುಪಿ: ಮಲ್ಪೆಯಲ್ಲಿ ತೆಂಗಿನ ಮರದಿಂದ ಕಾಯಿಗಳನ್ನು ಕೊಯ್ದು ಇಳಿಯುವಾಗ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಈಶ್ವರನಗರದಲ್ಲಿ ನಡೆದಿದೆ. ತೆಂಗಿನಕಾಯಿ ಕೊಯ್ಯುವ ಕೆಲಸ ಮಾಡಿಕೊಂಡಿದ್ದ ರವಿ (46) ಎಂಬವರು ನಿನ್ನೆ ಈಶ್ವರನಗರದ...
ಉಡುಪಿ: ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಕಾಲಿಗೆ ಬಲೆ ಸಿಲುಕಿದ ಪರಿಣಾಮ ಮೀನುಗಾರನೋರ್ವ ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಮೃತ ಮೀನುಗಾರ...
ಉಡುಪಿ: ಸೋಷಿಯಲ್ ಮೀಡಿಯಾದಲ್ಲಿ ಕರಾವಳಿಗರಿಗೆ ಚಿರಪರಿಚಿತರಾಗಿದ್ದ ವೈರಲ್ ಸ್ಟಾರ್ ವಾಸಣ್ಣನ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದು ಇವರನ್ನು ನಗರದ ಆಶೀರ್ವಾದ ಚಿತ್ರಮಂದಿರದ ಬಳಿ ರೋಗಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲು ಪಡಿಸಿದ...
ಉಡುಪಿ: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ಕಲ್ಲು ತೂರಾಟ ನಡೆಸಿ, ಸಹೋದರನಿಗೆ ಹಲ್ಲೆಗೈದಿರುವ ಘಟನೆ ನಿನ್ನೆರಾತ್ರಿ 9:30ರ ಸುಮಾರಿಗೆ ಮಲ್ಪೆಯಲ್ಲಿ ನಡೆದಿದೆ. ಮಲ್ಪೆ ಪೇಟೆಯಲ್ಲಿರುವ ಹೈದರ್ ಅಲಿ ಎಂವಬರ ಬಿಸ್ಮಿಲ್ಲಾ ಹೋಟೆಲ್...
ಉಡುಪಿ : ಹೊಸ ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಮಲ್ಪೆ ಕಡಲ ಕಿನಾರೆಯಲ್ಲಿ ಸಾಕಷ್ಟು ಜನ ಸೇರಿದ್ದಾರೆ.ಕಡಲ ಕಿನಾರೆಯಲ್ಲಿ ಹೊಸ ವರ್ಷದ ಪ್ರಯುಕ್ತ ಆಕರ್ಷಕ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ರಾತ್ರಿ ಹತ್ತರ ಬಳಿಕ ಕರ್ಪ್ಯೂ ಇರುವ ಕಾರಣ...