ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ನೀರಿಗೆ ಬಿದ್ದಿದೆ. ತಕ್ಷಣ ಮುಳುಗು ತಜ್ಞ ಈಶ್ವರ್ ಮಲ್ಪೆ ರಿಕ್ಷಾವನ್ನು ಮೇಲೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಉಡುಪಿ ಜಿಲ್ಲೆಯ...
ಮಲ್ಪೆ: ಅಕ್ರಮ ಮರಳುಗಾರಿಕೆಯ ಸ್ಥಳಕ್ಕೆ ದಾಳಿ ಮಾಡಲು ತೆರಳಿದ ಮಲ್ಪೆ ಎಸೈ ಸಕ್ತಿವೇಲು ಮತ್ತು ಸಿಬ್ಬಂದಿ ಮೇಲೆ ಕೆಲವು ಯುವಕರು ಕಲ್ಲು ತೂರಿದ ಘಟನೆ ಇಲ್ಲಿನ ಹೊಡೆಯಲ್ಲಿ ಭಾನುವಾರ ರಾತ್ರಿ 11 ಗಂಟೆಗೆ ನಡೆದಿದೆ. ಹೂಡೆ...
ಉಡುಪಿ: ಇಲ್ಲಿನ ಮಲ್ಪೆ ಸಮುದ್ರ ತೀರದಲ್ಲಿ ಇಂದು ಮತ್ತೊಂದು ಮೀನು ಸಿಕ್ಕಿದೆ. ಸುಮಾರು 30 ಕೆ.ಜಿ ತೂಕದ ಕಾಂಡೈ ಮೀನು ಮೀನುಗಾರರ ಬಲೆಗೆ ಬಿದ್ದಿದೆ. ನವೀನ್ ಸಾಲ್ಯಾನ್ ಎಂಬುವರ ದೋಣಿ ಗಾಳಕ್ಕೆ ಮೀನು ಬಿದ್ದಿದ್ದು, ಉದ್ದವಾಗಿ...
ಉಡುಪಿ: ಇಲ್ಲಿನ ಮಲ್ಪೆ ಬಂದರಿನಲ್ಲಿ ಮೀನುಗಾರರೊಬ್ಬರ ಬಲೆಗೆ ಅಪರೂಪದ ಗೋಳಿ ಮೀನೊಂದು ಬಿದ್ದಿದ್ದು, ಸಾರ್ವಜನಿಕರು ಮೀನು ನೋಡಲು ಮುಗಿಬಿದ್ದ ದೃಶ್ಯ ಕಂಡು ಬಂತು. ಬಲರಾಂ ಬೋಟ್ನ ಬಲೆಗೆ ಗೋಳಿ ಮೀನು ಬಿದ್ದಿದೆ. ಈ ಮೀನು ಬರೋಬ್ಬರಿ...
ಉಡುಪಿ: ಮೀನುಗಾರಿಕಾ ಬೋಟ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, 7 ಮೀನುಗಾರರನ್ನು ರಕ್ಷಿಸಿದ ಘಟನೆ ಕಾರವಾರ ಲೈಟ್ ಹೌಸ್ನಿಂದ ಹತ್ತು ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ನಿನ್ನೆ ಬೆಳಗಿನ ಜಾವ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ವರದಾ ವಿನಾಯಕ...
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ನಲ್ಲಿ ಯುವಕ ಹಾಗೂ ಯುವತಿಯರ ತಂಡ ನೀರಿನಲ್ಲಿ ಆಟವಾಡುವಾಗ ಯುವತಿಯೊಬ್ಬಳು ನೀರುಪಾಲಾಗಿದ್ದಾಳೆ. ಹಾಗೂ ಮೂವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರ ಸ್ಥಿತಿಯೂ ಗಂಭೀರವಾಗಿದೆ. ಇಂದು ಮಲ್ಪೆ ಕಡಲ...
ಮಲ್ಪೆ ಕಡಲ ತೀರದಲ್ಲಿ ಮೂಡಿ ಬಂತು “ವಿ ಆರ್ ದ ಪವರ್” ಮರಳು ಶಿಲ್ಪ ರಚನೆ..! ಉಡುಪಿ:ಕಡಲ ಅಲೆಗಳ ಅಬ್ಬರದ ವರ್ಣನಾತೀತ ಸೌಂದರ್ಯದ ನಡುವೆ ತ್ರಿವರ್ಣ ಕಲಾ ಕೇಂದ್ರ ಮಣಿಪಾಲ ಹಿರಿಯ ವಿಭಾಗದ ಮಹಿಳಾ ವಿದ್ಯಾರ್ಥಿ...
ಮಲ್ಪೆಯ ಬೋಟು ಮಹಾರಾಷ್ಟ್ರ ಸಮೀಪದ ಸಮುದ್ರದಲ್ಲಿ ಮುಳುಗಡೆ..! ಉಡುಪಿ: ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟೊಂದು ಗೋವಾ ಮಹಾರಾಷ್ಟ್ರದ ಸಮೀಪದ ಸಮುದ್ರದಲ್ಲಿ ಗುರುವಾರ ಮುಳುಗಡೆಗೊಂಡಿದೆ.ಈ ವೇಳೆ ಬೋಟ್ನಲ್ಲಿದ್ದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ.ಮಲ್ಪೆ ಹನುಮಾನ್ ನಗರದ ತಾರಾನಾಥ...
ಮಲ್ಪೆ ಬಸ್ಸು ನಿಲ್ದಾಣದ ಬಳಿ ಹೈಟೆನ್ಶನ್ ಕಂಬಕ್ಕೇರಿದ ಮಾನಸಿಕ ಅಸ್ವಸ್ಥ..! ಉಡುಪಿ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ನಡೆದಿದೆ. ಉಡುಪಿ ತಾಲೂಕಿನ ಮಲ್ಪೆಯಲ್ಲಿ ಈ ಘಟನೆ ನಡೆದಿದೆ. ...
ಮೀನು ಮಾರಾಟ ಮಾಡಲು ಹೋಗುತ್ತಿದ್ದ ಮಹಿಳೆಯ ಸರ ಕದ್ದೆಳೆದು ಪರಾರಿ ಮಲ್ಪೆ: ಪಡುಕೆರೆ ಕಿದಿಯೂರು ನಿವಾಸಿ ಯಮುನಾ (65) ಎಂಬವರು ಮೀನು ಮಾರಾಟ ಮಾಡುವುದಕ್ಕಾಗಿ 4:45ರ ಸುಮಾರಿಗೆ ಮನೆಯಿಂದ ಪಡುಕೆರೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು ಈ...