ವಿಟ್ಲ: ತೋಟದಲ್ಲಿ ಕಾಳುಮೆಣಸು ಕೊಯ್ಯುತ್ತಿದ್ದಾಗ ಮರದಿಂದ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ನಡೆದಿದೆ. ಬೆಳ್ತಂಗಡಿ ಮಚ್ಚಿನ ಭುಜಂಗಬೆಟ್ಟು ನಿವಾಸಿ ಕೇಶವ ನಾಯ್ಕ (54) ಮೃತ ದುರ್ದೈವಿ. ಇವರು ಕೇಪು ಗ್ರಾಮದ ಕೃಷಿಕರೊಬ್ಬರ ತೋಟದಲ್ಲಿ ಹಲಸಿನ...
ಬಂಟ್ವಾಳ: ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಸಾವನ್ನಪ್ಪಿದ ದಕ್ಷಿಣ ಕನ್ನಡ ಜಿಲ್ಲೆಯ ಘಟನೆ ಬಂಟ್ವಾಳ ಸಮೀಪದ ನಾವೂರ ಎಂಬಲ್ಲಿ ನಡೆದಿದೆ. ಇಲ್ಲಿನ ನಾವೂರ ಸೂರ ನಿವಾಸಿ ಸುರೇಶ್ (40) ತೆಂಗಿನ ಮರದಿಂದ...
ಮಂಗಳೂರು: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುರತ್ಕಲ್ ತಡಂಬೈಲ್ನ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾ ಎಂಬವರ ಪುತ್ರ ಫಾಝಿಲ್ (29)...
ಮಂಗಳೂರು: ಆವರಣ ಇಲ್ಲದ ಬಾವಿಗೆ ಆಯ ತಪ್ಪಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನಿನ್ನೆ ಮಂಗಳೂರಿನ ಬಜ್ಪೆ ಸಮೀಪದ ಕೊಳಂಬೆ ಗ್ರಾಮದ ತಲ್ಲದಬೈಲು ಎಂಬಲ್ಲಿ ನಡೆದಿದೆ. ಪದ್ಮನಾಭ ಬೆಲ್ಚಡ (51) ಮೃತ ದುರ್ದೈವಿ....
ಮಂಗಳೂರು: ಹೊಸ ಮನೆಯ ನಿರ್ಮಾಣದ ಶೌಚಾಲಯಕ್ಕೆ ಗುಂಡಿ ಅಗೆಯುತ್ತಿರುವಾಗ ಮಣ್ಣು ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದ ಅಳಿಕೆ ಎಂಬಲ್ಲಿ ನಿನ್ನೆ ಸಂಜೆಯ...
ಬೆಳ್ತಂಗಡಿ: ಸಾಲ ಬಾಧೆಗೊಳಗಾಗಿದ್ದ ವ್ಯಕ್ತಿಯೋರ್ವರು ನ.5 ರಂದು ವಿಷ ಸೇವಿಸಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಬಿ.ಹೆಚ್ ಅಬ್ದುಲ್ ಹಮೀದ್ (64) ಅವರು...