LATEST NEWS11 months ago
ಭಟ್ಕಳ : ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ತಂಡದ ಓರ್ವ ಸಮುದ್ರಪಾಲು, ಇಬ್ಬರ ರಕ್ಷಣೆ..!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ತಂಡವೊಂದು ಸೋಮವಾರ ಕಡಲಿನಲ್ಲಿ ಇಳಿದ ಸಂದರ್ಭ ಓರ್ವ ನೀರು ಪಾಲಾಗಿದ್ದರೆ ಮತ್ತಿಬ್ಬರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ನಿವಾಸಿಗಳ 22 ಜನರ...