LATEST NEWS4 years ago
ಗಣಪತಿ ಸ್ತುತಿ ಜೊತೆ ಮಕ್ಕಳಿಗೆ ಪಾಠ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆದ ಮಾನಸಿ ಸುಧೀರ್ ಹೊಸ ಹಾಡು
ಉಡುಪಿ : ತಮ್ಮ ನಾಟಕೀಯ ಶೈಲಿಯ ಹಾಡುಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಠಿಸಿರುವ ಕಲಾವಿದೆ, ಮಾನಸಿ ಸುಧೀರ್ ಮತ್ತೊಮ್ಮೆ ಸದ್ದು ಮಾಡಿದ್ದಾರೆ. ಗಣೇಶ ಚತುರ್ಥಿಯ ಸಂದರ್ಭದಲ್ಲಿ ಅವರ ಮತ್ತೊಂದು ಅದ್ಬುತ ಹಾಡು ರಿಲೀಸ್ ಆಗಿದೆ....