LATEST NEWS2 years ago
ಮಂಡ್ಯದಲ್ಲಿ ಎಕ್ಸ್ಪ್ರೆಸ್ ಟ್ರೈನ್ನಲ್ಲಿ ಅಚಾನಕ್ ಆಗಿ ಕಾಣಿಸಿಕೊಂಡ ಬೆಂಕಿ
ಮಂಡ್ಯ: ಮೈಸೂರಿನಿಂದ ಧಾರವಾಡಕ್ಕೆ ಹೊರಟಿದ್ದ ಮೈಸೂರು-ಧಾರವಾಡ ಎಕ್ಸ್ಪ್ರೆಸ್ ರೈಲಿನಲ್ಲಿ ಮಧ್ಯರಾತ್ರಿ ದಿಢೀರನೆ ಬೆಂಕಿ ಕಾಣಿಸಿಕೊಂಡ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದ ಬಳಿ ನಡೆಯಿತು. ಅಚಾನಕ್ ಆಗಿ ಕಾಣಿಸಿಕೊಂಡ ಬೆಂಕಿಯಿಂದ ಎಲ್ಲಾ ಪ್ರಯಾಣಿಕರು ಗಾಬರಿಗೊಂಡಿದ್ದರು....