ಮಂಗಳೂರು : ತುಳುನಾಡಿನ ದೈವಾರಾಧನೆಯಲ್ಲಿ ಒಂದಕ್ಕಿಂತ ಒಂದು ವಿಶೇಷವಾದ ಆಚರಣೆ ಹಾಗೂ ನಂಬಿಕೆಗಳು ಇದೆ. ಅದು ಪ್ರದೇಶದಿಂದ ಪ್ರದೇಶಕ್ಕೆ ಒಂದಷ್ಟು ಬದಲಾವಣೆಯೊಂದಿಗೆ ನಡೆಯುತ್ತದೆ ಕೂಡಾ. ಕೇರಳದ ಗಡಿಗೆ ಹೊಂದಿಕೊಂಡಿರುವ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ನಡೆಯೋ...
ಸುಳ್ಯ: ಹಿಂಡಿನಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಎರಡು ತಿಂಗಳ ಮರಿಯಾನೆಯೊಂದು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ಪತ್ತೆಯಾಗಿದೆ. ಮಂಡೆಕೋಲು ಗ್ರಾಮದ ಕನ್ಯಾನ ಎಂಬಲ್ಲಿ ಈ ಮರಿಯಾನೆ ಪತ್ತೆಯಾಗಿದ್ದು, ಸದ್ಯ ಅರಣ್ಯ ಅಧಿಕಾರಿಗಳ ಸುಪರ್ಧಿಯಲ್ಲಿದೆ. ಮಾಹಿತಿ ಪಡೆದು...
ಕಾಡುಕೋಣವೊಂದು ತೋಟವೊಂದಕ್ಕೆ ಬಂದು ಮರಳಿ ಹೋಗುತ್ತಿದ್ದ ವೇಳೆ ತೋಟದಿಂದ ಹಾರಿ ಆನೆಕಂದಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡೆಕೋಲು ಗ್ರಾಮದ ಕೇನಾಜೆಯಲ್ಲಿ ನಡೆದಿದೆ. ಸುಳ್ಯ: ಕಾಡುಕೋಣವೊಂದು ತೋಟವೊಂದಕ್ಕೆ ಬಂದು ಮರಳಿ ಹೋಗುತ್ತಿದ್ದ ವೇಳೆ ತೋಟದಿಂದ ಹಾರಿ ಆನೆಕಂದಕ್ಕೆ...
ಸುಳ್ಯ: ಇನೋವಾ ಕಾರು ಹಾಗೂ ಬೈಕ್ ಅಪಘಾತಗೊಂಡು ಬೈಕ್ ಹಿಂಬದಿ ಸವಾರ ಮೃತಪಟ್ಟ ಘಟನೆ ಸುಳ್ಯದ ಮಂಡೆಕೋಲು ಸಮೀಪದ ಮುರೂರು ಎಂಬಲ್ಲಿ ನಡೆದಿದೆ. ದೇಲಂಪಾಡಿ ಮೈಯಾಳ ನಿವಾಸಿ ಕೃಷ್ಣಜಿ(75) ಮೃತಪಟ್ಟ ದುರ್ದೈವಿ. ಕೃಷ್ಣಜಿಯವರು ಹಾಗೂ ಅವರ...
ಸುಳ್ಯ: ವಿದ್ಯಾರ್ಥಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಹಿನ್ನೆಲೆ ಆರೋಪಿಯೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಮಂಡೆಕೋಲಿನ ಅಂಬ್ರೋಟಿ ಕಕ್ಕಾಜೆ ನಿವಾಸಿ ಅಶ್ವಿನ್ ಬಂಧಿತ ಆರೋಪಿ. ಅಶ್ವಿನ್ ಎಂಬಾತ ಪಿಯುಸಿ ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡು ಆಕೆಗೆ ಲೈಂಗಿಕ ದೌರ್ಜನ್ಯ...