ಬೆಂಗಳೂರು: ಪಿಯುಸಿಯಲ್ಲಿ ಒಂದೆಡೆ ಪಾಸಾದವರ ಸಂಭ್ರಮವಾದರೆ, ಮತ್ತೊಂದೆಡೆ ನಿರೀಕ್ಷಿತ ಅಂಕ ಬರದೆ, ಫೇಲಾದ ಕಾರಣಕ್ಕೆ ವಿವಿಧೆಡೆ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಬೀದರ್ನ ಚಿಟಗುಪ್ಪ ತಾಲೂಕಿನ ಮದ್ದರಗಿ ಗ್ರಾಮದಲ್ಲಿ ಪರೀಕ್ಷೆಯಲ್ಲಿ ಫೇಲ್ ಆದ...
ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಇಂದು ಆಂಜನೇಯಸ್ವಾಮಿ ಮೂಲ ಮಂದಿರ ಚಲೋಗೆ ಕರೆ ನೀಡಿದ್ದಾರೆ. ಈ ಮಧ್ಯೆ ಶ್ರೀರಂಗಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದೆ. ಈ...
ಮಂಡ್ಯ: ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬಿಎಂಡಬ್ಲ್ಯೂ ಕಾರ್ ಪತ್ತೆಯಾದ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಕಾರನ್ನು ನದಿಯಿಂದ ಹೊರಗೆ ತೆಗೆದಿದ್ದಾರೆ. ಕಾರು ಮಾಲಕ ಬೆಂಗಳೂರು...
ಮಂಡ್ಯ: ಬಾಲಿವುಡ್ ನಟಿ ಸನ್ನಿ ಲಿಯೋನ್ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳ ಬಳಗ ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿಯಲ್ಲಿ ರಕ್ತದಾನ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಮೊನ್ನೆಯಷ್ಟೇ 41 ನೇ ವರ್ಷಕ್ಕೆ ಪಾದಾರ್ಪಣೆಗೈದ ಬಾಲಿವುಡ್ ತಾರೆ ಸನ್ನಿ ಲಿಯೋನ್...
ಮಂಡ್ಯ: ಮೈಸೂರಿನಿಂದ ಧಾರವಾಡಕ್ಕೆ ಹೊರಟಿದ್ದ ಮೈಸೂರು-ಧಾರವಾಡ ಎಕ್ಸ್ಪ್ರೆಸ್ ರೈಲಿನಲ್ಲಿ ಮಧ್ಯರಾತ್ರಿ ದಿಢೀರನೆ ಬೆಂಕಿ ಕಾಣಿಸಿಕೊಂಡ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದ ಬಳಿ ನಡೆಯಿತು. ಅಚಾನಕ್ ಆಗಿ ಕಾಣಿಸಿಕೊಂಡ ಬೆಂಕಿಯಿಂದ ಎಲ್ಲಾ ಪ್ರಯಾಣಿಕರು ಗಾಬರಿಗೊಂಡಿದ್ದರು....
ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಇಂದು ಮುಂಜಾನೆ ಸಂಭವಿಸಿದೆ. ಸುಂದ್ರಶ್ (49) ಮತ್ತು ತನ್ಮಯ್ ( 9) ಅಪಘಾತದಲ್ಲಿ ಮೃತಪಟ್ಟ...
ಮಂಡ್ಯ: ಇಲ್ಲಿನ ಮೇಲುಕೋಟೆಯಲ್ಲಿ ಚಾಲ್ತಿಯಲ್ಲಿರುವ ಆರತಿಯನ್ನು ಸಲಾಂ ಆರತಿಯ ಹೆಸರು ಬದಲಿಸಬೇಕು ಎಂದು ಮೇಲುಕೋಟೆ ಸ್ಥಾನಿಕ ಶ್ರೀನಿವಾಸ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಂಧ್ಯಾರತಿ ಹೆಸರು ಉಳಿಸಿಕೊಂಡು, ಸಲಾಂ ಪದವನ್ನು ಕೈ ಬಿಡಬೇಕು ಎಂದು ಅವರು ಕೋರಿದ್ದಾರೆ....
ಮಂಗಳೂರು: ಫ್ಲೈ ಓವರ್ನ ಪಿಲ್ಲರ್ಗೆ ಟಿಪ್ಪರ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಚಾಲಕನ ಸಮೇತ ಟಿಪ್ಪರ್ ಲಾರಿ ಸುಟ್ಟು ಕರಕಲಾಗಿರುವ ಘಟನೆ ಮದ್ದೂರು ಪಟ್ಟಣದಲ್ಲಿ ಇಂದು ಬೆಳಗ್ಗಿನ ಜಾವದಲ್ಲಿ ನಡೆದಿದೆ. ಮದ್ದೂರಿನ ಬೆಂಗಳೂರು-ಮೈಸೂರು ಹೆದ್ದಾರಿಯ...
ಶ್ರೀರಂಗಪಟ್ಟಣ: ಮಂಡ್ಯದ ಕೆಆರ್ಎಸ್ನ ಬಜಾರ್ ಲೈನ್ ಬಡಾವಣೆಯಲ್ಲಿ ನಡೆದ ಒಂದೇ ಕುಟುಂಬದ ಐವರ ಕೊಲೆ ಪ್ರಕರಣಕ್ಕೆ ಅಕ್ರಮ ಸಂಬಂಧವೇ ಕಾರಣ ಎಂಬ ಅಂಶ ಬಯಲಾಗಿದೆ. ವಿಶೇಷ ಅಂದರೆ ಮಹಿಳೆಯೊಬ್ಬಳೇ ಈ ಕೃತ್ಯ ನಡೆಸಿರುವುದು ವಿಶೇಷ. ಜೊತೆಗೆ...
ಮಂಡ್ಯ : ಸಕ್ಕರೆ ನಾಡು ಮಂಡ್ಯ ಭಾನುವಾರದ ರಜಾ ದಿನಕ್ಕೆ ಬೆಚ್ಚಿ ಬಿದ್ದಿದೆ. ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಗ್ರಾಮ ಬೆಳ್ಳಂಬೆಳಗ್ಗೆ ಐವರನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ. ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ...