ನಾಗಮಂಗಲ: ತಾಲ್ಲೂಕಿನ ಗುಡ್ಡೇನಹಳ್ಳಿ ಕ್ರಾಸ್ ಬಳಿಯ ತುಮಕೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಹೊಣಕೆರೆ ಗ್ರಾಮದ ಜೆಡಿಎಸ್ ಮುಖಂಡ ಆನಂದಕುಮಾರ್...
ಮಂಡ್ಯ: ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗಾಣಾಳು ಫಾಲ್ಸ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಯುವಕ ವಿಶಾಲ್ ವರ್ಗೀಸ್ ಜಾರ್ಜ್ (24) ಮೃತ ಯುವಕ. ವಿಶಾಲ್...
ಮಂಡ್ಯ: ಮಾಜಿ ಸಂಸದ, ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನವಾಗಿದ್ದಾರೆ. ಮಂಡ್ಯದ ಕೆ.ಎಂ ದೊಡ್ಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾದೇಗೌಡ ಅವ್ರು ಚಿಕಿತ್ಸೆಗೆ ಸ್ಪಂದಿಸದೇ ಕೊನೆ ಉಸಿರು ಎಳೆದಿದ್ದಾರೆ. ಇವತ್ತು...
ಬೆಂಗಳೂರು: ಕಳೆದ ಎರಡು ದಿನಗಳಿಂದ ಸೋಶಿಯಲ್ ಮಿಡಿಯಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವ್ಯಕ್ತಿಯೊಬ್ಬರ ತಲೆಗೆ ಹೊಡೆಯುವ ದೃಶ್ಯವೊಂದು ವೈರಲ್ ಆಗುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಿದ್ದರಾಮಯ್ಯಯ ಹೆಗಲ ಮೇಲ ಕೈಹಾಕಿ ಸೆಲ್ಫಿ...
ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ ತನ್ನಿಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಾಗಮಂಗಲ ತಾಲೂಕಿನ ಹುಳ್ಳೇನಹಳ್ಳಿಯಲ್ಲಿ ನಡೆದಿದೆ. ಮಾಳೆ ಗ್ರಾಮದ ಗಿರೀಶ್ ಎಂಬವರ ಪತ್ನಿ ಸಿಂಚನ (28) ಮಕ್ಕಳಾದ ಮಹೇಂದ್ರ...
ಮಂಡ್ಯ: ಕೆಆರ್ಎಸ್ ಸೋರುತ್ತಿದ್ದರೆ ನೀರು ಸೋರದಂತೆ ಸುಮಲತಾ ಅವರನ್ನ ಮಲಗಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಂಡ್ಯ ಸಂಸದೆ ಸುಮಲತಾ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕೆಆರ್ಎಸ್ ಇವರೇ ರಕ್ಷಿಸುತ್ತಿದ್ದಾರೆ ಅನ್ನೋ ರೀತಿ ಹೇಳಿಕೆ...
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದು, ಇಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹನೂರು ಬಳಿ...
ಮಂಡ್ಯ : ಕಾನ್ಸ್ಟೇಬಲ್ ಒಬ್ಬರ ಪತ್ನಿಯ ಸರಗಳ್ಳತನ ಪ್ರಕರಣದ ಬೆನ್ನು ಬಿದ್ದ ಮಂಡ್ಯ ಪೊಲೀಸರು ಆರೋಪಿಗಳನ್ನು ಹಿಡಿದುಬರೋಬ್ಬರಿ 26 ಪ್ರಕರಣಗಳನ್ನು ಭೇದಿಸಿದ್ದಾರೆ. ಮೂವರು ಅಂತರ್ ಜಿಲ್ಲಾ ಸರಗಳ್ಳರನ್ನು ಬಂಧಿಸಿ 15 ಲಕ್ಷ ರೂ. ಮೌಲ್ಯದ 300...
ಮಂಡ್ಯ: ಮಹಾಮಾರಿ ಕೊರೊನಾದ 2 ನೇ ಅಲೆ ನಾಡಿನಲ್ಲಿ ಅನೇಕ ಶಿಕ್ಷಕರನ್ನು ಬಲಿ ಪಡೆದಿದೆ. ಮತ್ತೊಂದು ಇಂತಹುದೇ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಹೆಣ್ಣುಮಗುವಿಗೆ ಜನ್ಮ ನೀಡಿ, ಕೋವಿಡ್ ಸೋಂಕಿನಿಂದ ಉಪನ್ಯಾಸಕಿಯೊಬ್ಬರು ಮೃತಪಟ್ಟ ದಾರುಣ...
ಮಂಡ್ಯದಲ್ಲಿ ಮನೆಗೆ ನುಗ್ಗಿ ಮಹಿಳೆಯ ಕೈಕಾಲು ಕಟ್ಟಿ ಅತ್ಯಾಚಾರ ನಡೆಸಿ ಕೊಲೆ..! ಮಂಡ್ಯ: ಮನೆಗೆ ನುಗ್ಗಿ ಮಹಿಳೆಯ ಕೈಕಾಲು ಕಟ್ಟಿ ಅತ್ಯಾಚಾರ ನಡೆಸಿ, ಬಳಿಕ ಉಸಿರುಕಟ್ಟಿಸಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ...