LATEST NEWS1 year ago
ದೆಹಲಿ ಸಚಿವ ಸತ್ಯೇಂದರ್ ಜೈನ್ಗೆ ತಿಹಾರ್ ಜೈಲಿನಲ್ಲಿ ‘ಬಾಡಿ ಮಸಾಜ್’-ವೀಡಿಯೋ ವೈರಲ್..!
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದಿಲ್ಲಿಯ ಆರೋಗ್ಯ ಸಚಿವ, ಎಎಪಿ ನಾಯಕ ಸತ್ಯೇಂದರ್ ಜೈನ್ ಇದೀಗ ಜೈಲನ್ನೇ ಮಸಾಜ್ ಪಾರ್ಲರ್ ಮಾಡಿಕೊಂಡಂತೆ ಕಾಣುತ್ತಿದೆ. ತಿಹಾರ್ ಜೈಲಿನಲ್ಲಿರುವ ಜೈನ್ ಅವರಿಗೆ ಮಸಾಜ್...