LATEST NEWS2 weeks ago
ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಾಘಾ*ತದಿಂದ ಮೃ*ತ್ಯು
ಮಂಗಳೂರು: ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ಹೃದಯಾಘಾ*ತದಿಂದ ಇಕ್ಬಾಲ್ (47) ಎಂಬವರು ಮೃ*ತಪಟ್ಟಿದ್ದಾರೆ. ಮಂಗಳವಾರ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ಇಕ್ಬಾಲ್ ರವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ...