ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್,...
ಮಂಗಳೂರು: ಬೀದಿ ಬದಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವಿಗಾಗಿ ಪಾಲಿಕೆಯಿಂದ ನಡೆಯುತ್ತಿದ್ದ “ಟೈಗರ್ ಕಾರ್ಯಾಚರಣೆ’ ಗುರುವಾರವೂ ಮುಂದುವರಿದಿದೆ. ಬೆಳಗ್ಗೆ 10.30 ರ ಸುಮಾರಿಗೆ ಮಂಗಳೂರು ನಗರದ ಆರ್ ಟಿಓ ಬಳಿ ಆರಂಭಗೊಂಡ ಕಾರ್ಯಾಚರಣೆ ಸ್ಟೇಟ್ ಬ್ಯಾಂಕ್ ನ...
ಮಂಗಳೂರು: ಸ್ವಚ್ಚತೆಗೆ ಆದ್ಯತೆ ನೀಡದ ವಾಣಿಜ್ಯ ಕಟ್ಟಡಕ್ಕೆ ಮಂಗಳೂರು ಮಹಾನಗರ ಪಾಲಿಕೆ ಶಾಕ್ ಕೊಟ್ಟಿದೆ. ಡ್ರೈನೇಜ್ ನೀರು ಸಂಗ್ರಹವಾಗಿದ್ದ ವಾಣಿಜ್ಯ ಕಟ್ಟಡದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವ ಮೂಲಕ ಕಠಿಣ ಕ್ರಮ ಕೈಗೊಂಡಿದೆ. ಮಂಗಳೂರಿನ ರಾವ್ ಅ್ಯಂಡ್...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ನೇರ ಫೋನ್-ಇನ್ ಕಾರ್ಯಕ್ರಮವು ಜು.24ರಂದು ಪೂ.11ಕ್ಕೆ ಮೇಯರ್ರ ಕೊಠಡಿಯಲ್ಲಿ ನಡೆಯಲಿದೆ. ಸಾರ್ವಜನಿಕರು ಸಮಸ್ಯೆಗಳಿದ್ದಲ್ಲಿ ದೂ.ಸಂ: 0824-2220301/2220318ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಬೆಂಗಳೂರು: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ಮಂಗಳೂರು ಸೇರಿದಂತೆ ರಾಜ್ಯದ 30 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರು ಲೋಕಾಯುಕ್ತ ಎಸ್ ಪಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ರಾಜ್ಯದ ಒಟ್ಟು 12...
ಮಂಗಳೂರು ನಗರ ಹೊರವಲಯದ ಬೈಕಂಪಾಡಿ ಸಮೀಪ ಮೀನ ಕಳಿಯ ತಿರುಗು ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಇದ್ದಿಲು ಹುಡಿಯನ್ನು ಮದ್ಯೆ ಬಿಸಾಡಿ ಹೋದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಿಭಾಗೀಯ ಕಚೇರಿಯು 10 ಸಾವಿರ ರೂ....
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ಸುಧೀರ್ ಶೆಟ್ಟಿ ಹಾಗೂ ಉಪ ಮೇಯರ್ ಆಗಿ ಸುನೀತಾ ಅವರು ಆಯ್ಕೆಯಾಗಿದ್ದಾರೆ. ಉಪಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸ್ಥಾನಕ್ಕೆ ನಿನ್ನೆ ಪಾಲಿಕೆಯ...
ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಎಲ್ಲೆಂದರಲ್ಲಿ ಕಸದ ರಾಶಿ ದುರ್ನಾತ ಬೀರತೊಡಗಿದೆ. ಪೌರ ಕಾರ್ಮಿಕರ ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದೆ. ಮಂಗಳೂರು : ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಎಲ್ಲೆಂದರಲ್ಲಿ...
ಕಳೆದ ಮೂರು ದಿನಗಳಿಂದ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಯಾಗಿಲ್ಲ, ಜವಾಬ್ದಾರಿ ಹೊತ್ತ ಶಾಸಕ ಭರತ್, ವೇದವ್ಯಾಸ್ ಎಲ್ಲಿ ..? ಎಂದು ಮಂಗಳೂರು ಮಹಾನಗರ ಪಾಲಿಕೆ ಕಾರ್ಪೋರೇಟರ್ ಎಸಿ ವಿನಯರಾಜ್ ಪ್ರಶ್ನಿಸಿದ್ದಾರೆ. ಮಂಗಳೂರು : ರಾಜ್ಯಾದ್ಯಂತ...
ಮಂಗಳೂರು : ಮಂಗಳೂರು ನಗರವನ್ನು ಸ್ವಚ್ಚ ಮಾಡುವ ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿರುವ ಪಾಲಿಕೆ ಕಾರ್ಮಿಕರನ್ನು ಮಧ್ಯಯುಗದ ಗುಲಾಮರಂತೆ ನಡೆಸಿಕೊಳ್ಳುತ್ತಿದೆ ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ...