ಮಂಗಳೂರು: ನಗರದ ಸೈಬರ್ ಅಪರಾಧಗಳ ತನಿಖಾ ಠಾಣೆ (ಸೆನ್) ನೂತನ ಪೊಲೀಸ್ ನಿರೀಕ್ಷಕರಾಗಿ ಸತೀಶ್ ಎಂ.ಪಿ. ರವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಇದೇ ಠಾಣೆಯಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಪದೋನ್ನತಿ ಪೊಲೀಸ್ ನಿರೀಕ್ಷಕರಾಗಿ...
ಮುಡಿಪು: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ಒಂದೇ ದ್ವಿಚಕ್ರ ವಾಹನಕ್ಕೆ ಪೊಲೀಸರು ಒಂದೇ ತಿಂಗಳಲ್ಲಿ ಒಂಭತ್ತು ಸಾವಿರ ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್ನಲ್ಲಿ ನಡೆದಿದೆ. ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಜೀವಿನಿ ಆಯುರ್ವೇದ ಮಡಿಕಲ್ ಎದುರುಗಡೆ...
ಮಂಗಳೂರು: ನಗರದ ಬಿಕರ್ನಕಟ್ಟೆಯಲ್ಲಿರುವ ಇನ್ಫ್ಯಾಂಟ್ ಜೀಸಸ್ ಆಟೋ ಡ್ರೈವರ್ಸ್ ವೆಲ್ಫೇರ್ ಅಸೋಸಿಯೇಶನ್ನ 11 ಸದಸ್ಯರನ್ನು ಮಂಗಳೂರು ನಗರದ ಟ್ರಾಫಿಕ್ ವಾರ್ಡನ್ಗಳಾಗಿ ಆಗಿ ಸೇರ್ಪಡೆಗೊಳಿಸಲಾಯಿತು. ಮಂಗಳೂರು ನಗರ ಕಮಿಷನರೇಟ್ನ ಸಂಚಾರಿ ವಿಭಾಗದ ಎಸಿಪಿ ನಟರಾಜ್ ಅವರು 11...
ಮಂಗಳೂರು : ಸಿಟಿ ಬಸ್ನಲ್ಲಿ ಯಾರೋ ಪ್ರಯಾಣಿಕರು ಬಿಟ್ಟು ಹೋದ ಹಣವನ್ನು ಪ್ರಮಾಣಿಕವಾಗಿ ಜೋಪಾನ ಮಾಡಿ ಪೊಲೀಸ್ ಕಮಿಷನರಿಗೆ ನಗರದ ಸಿಟಿ ಬಸ್ ಚಾಲಕ ಮತ್ತು ನಿರ್ವಾಹಕ ಒಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ತಲಪಾಡಿ ರೂಟಿನಲ್ಲಿ...
ಮಂಗಳೂರು : ಮಂಗಳೂರು ನಗರದ ಹೊರವಲಯದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬಿಸಾಡಿದ ದಾರುಣ ಘಟನೆ ಸಂಭವಿಸಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗುರುಪುರ ಸಮೀಪದ ಪರಾರಿ ಎಂಬಲ್ಲಿ ಈ ಘಟನೆ...
ಮಂಗಳೂರು: ಜಿಲ್ಲೆಯಾದ್ಯಂತ ಇಂದು ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ, ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಖಾಸಗಿ ವಾಹನ ಸಂಚಾರ ನಡೆಯುತ್ತಿದೆ. ...
ಮಂಗಳೂರು : ಮಹಿಳೆಯೊಬ್ಬಳ ಮನೆಗೆ ಮಾರಕಾಸ್ತ್ರಗಳೊಂದಿಗೆ ನುಗ್ಗಿ ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಏಳು ಮಂದಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿಅನೇಕರು ಮಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ರೌಡಿ ಶೀಟರ್ ಗಳಾಗಿದ್ದಾರೆ....
ಮಂಗಳೂರು : ಮಂಗಳೂರು ನಗರದ ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್, ಅಶ್ಲೀಲ ಬರಹ ಹಾಕಿದ ಆರೋಪದಲ್ಲಿ ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಅದರಲ್ಲಿ ಓರ್ವ ಆರೋಪಿ ಎಂದು ಗುರುತ್ತಿಸಿದ್ದ ನವಾಝ್ ರಕ್ತ ಕಾರಿ ಸತ್ತಿದ್ದಾನೆ...
ಮಂಗಳೂರು :ಮಂಗಳೂರು ನಗರದಲ್ಲಿ ನಡೆಯಲಿದ್ದ ಗ್ಯಾಂಗ್ ವಾರನ್ನು ಸಕಾಲದಲ್ಲಿ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸುವ ಮೂಲಕ ತಡೆದಿದ್ದಾರೆ. ಈ ಮೂಲಕ ನಗರದಲ್ಲಿ ನಡೆಯಲಿದ್ದ ದೊಡ್ಡ ರಕ್ತಪಾತ ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ತಡೆದಿದ್ದಾರೆ. ಈ ಸಂಬಂಧ ಮಂಗಳೂರಿನ...
ಮಂಗಳೂರಿನ ಸಿಟಿ ಬಸ್ ಗಳ ಈ ಮೇಲಾಟಕ್ಕೆ ಮೂಗುದಾರ ಹಾಕುವವರು ಯಾರು..!? ಮಂಗಳೂರು : ಓವರ್ ಟೇಕ್ ವಿಚಾರಕ್ಕೆ ಸಂಬಂಧಪಟ್ಟಂತೆ ಬಸ್ ಸಿಬ್ಬಂದಿಗಳ ನಡುವೆ ಮಾತಿನ ಸಮರ ನಡೆದ ಘಟನೆ ಮಂಗಳೂರಿನ ಬಿಜೈ ಕೆ.ಎಸ್.ಆರ್.ಟಿ.ಸಿ ಬಳಿ...