LATEST NEWS2 months ago
ಮಂಗಳೂರು ಕಾರಾಗೃಹದಲ್ಲಿ ವಿಚಾರಣಾಧೀನ 40 ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ: ಆಯುಕ್ತರು
ಮಂಗಳೂರು: ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆಯ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಇತ್ತೀಚೆಗೆ ಕಾರಾಗೃಹಕ್ಕೆ ದಾಳಿ ನಡೆಸಿದಾಗ 25...