ಮಂಗಳೂರು : ಇಲ್ಲಿನ ಹೊರವಲಯದ ಅಡ್ಯಾರ್ನಲ್ಲಿರುವ ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಘಟಕವೊಂದರಲ್ಲಿ ಎಳನೀರು ಸೇವಿಸಿದ ಹಲವರು ಅಸ್ವಸ್ಥಗೊಂಡಿದ್ದಾರೆ. ಅಡ್ಯಾರ್, ಕಣ್ಣೂರು ಮತ್ತು...
ಮಂಗಳೂರು: ಮಂಗಳೂರು ನಗರದ ವಿವಿಧ ಕಡೆ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಲಶೇಖರ ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ (39), ಉರ್ವಸ್ಟೋರ್ ನಿವಾಸಿ ಸುಜಿತ್...
ಮಂಗಳೂರು : ರಾಜ್ಯದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ವಜಾಗೊಳಿಸುವಂತೆ ಬಂದಿರುವ ಆಗ್ರಹದ ಬಗ್ಗೆ ಶಿಕ್ಷಣ ಸಚಿವರಿಂದ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...