ಕೇರಳದ ಕೊಚ್ಚಿಯಿಂದ ಬೈಕಂಪಾಡಿ ಪೈಂಟ್ ತಯಾರಿಕಾ ಇಂಡಸ್ಟ್ರಿ ಗೆ ರಾಸಾಯನಿಕ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ತಡರಾತ್ರಿ ವೇಳೆ ಸಂಭವಿಸಿದೆ. ಉಳ್ಳಾಲ: ಕೇರಳದ ಕೊಚ್ಚಿಯಿಂದ...
ಮಂಗಳೂರು : 35 ವರ್ಷಗಳ ಹಿಂದಿನ ಮಾತು. ತನ್ನ ಅಣ್ಣನಿಗೆ ಅವಘಡ ಉಂಟಾಗಿ ಸೊಂಟ, ಕಾಲಿಗೆ ಗಂಭೀರ ಗಾಯವಾಗಿತ್ತು. ಆ ಸಂದರ್ಭ ಬಡವರ ಆಶಾಕಿರಣವಾಗಿದ್ದ ಮಂಗಳೂರಿನ ಸರಕಾರಿ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಒಂದು ತಿಂಗಳ ಸುದೀರ್ಘ...
ಮಂಗಳೂರು: ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಳ್ಳಂ ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದರು. ದಕ್ಷಿಣ ಕನ್ನಡದ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ವಿಭಾಗವನ್ನು ಉದ್ಘಾಟಿಸುವ ಸಲುವಾಗಿ ಜಿಲ್ಲೆಗೆ...
ಮಂಗಳೂರು : ರಾಜ್ಯದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ವಜಾಗೊಳಿಸುವಂತೆ ಬಂದಿರುವ ಆಗ್ರಹದ ಬಗ್ಗೆ ಶಿಕ್ಷಣ ಸಚಿವರಿಂದ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...