ಬೆಂಗಳೂರು: ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರು ಟ್ರಾಫಿಕ್ ಪೊಲೀಸರು ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ ಹಾಗೂ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದ್ದಕ್ಕಾಗಿ ಹೊರಡಿಸಿದ ಚಲನ್ಗಳನ್ನು ಈಗ ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ....
ಮಂಗಳೂರು: ಖ್ಯಾತ ಹವ್ಯಾಸಿ ಯಕ್ಷಗಾನ ಮದ್ದಳೆಗಾರ ಪಕ್ಷಿಕೆರೆ ಪದ್ಮನಾಭ ಶೆಟ್ಟಿಗಾರ್ ಅವರಿಗೆ ಮುಂಬೈ ಕಲ್ಯಾಣದ ಶಾರದಾ ಭಾಸ್ಕರ ಶೆಟ್ಟಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ” ಗುರುದೇವ ಕಲಾ ಪ್ರಶಸ್ತಿ ” ನೀಡಿ ಗೌರವಿಸಲಾಯಿತು. ಮಹಾರಾಷ್ಟ್ರ ಕಲ್ಯಾಣನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಡೆಂಗ್ಯೂ ರೋಗ ಕಂಡು ಬಂದಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ರೋಗಕ್ಕೆ ಕಾರಣವಾದ ಅಂಶಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ತೀವ್ರ ಪ್ರಯತ್ನ ಪಡುತ್ತಿದೆ. ಮನೆಯ ಸುತ್ತಮುತ್ತ ಹಾಗೂ ಇತರ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ...
ಬೆಂಗಳೂರು: 16ನೇ ವಿಧಾನಸಭೆಯ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ಸಭಾಧ್ಯಕ್ಷ ಯು.ಟಿ ಖಾದರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಯು.ಟಿ.ಖಾದರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ...
ಸುಳ್ಯ: ಕುಡುಕರ ಹಾವಳಿ ತಡೆಯಲು ಪೊಲೀಸರೇ ಎಣ್ಣೆ ಹೊಡೆದು ಡ್ಯೂಟಿಗೆ ಬಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರಿ ಎಂಬಲ್ಲಿ ನಡೆದಿದೆ. ಹೊಯ್ಸಳ ವಾಹನದಲ್ಲಿ ಕುಡಿದು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಶಂಕೆ ಮೇಲೆ...
ಮಂಗಳೂರು: ದೇರೆಬೈಲ್ನ ಕೋಟೆಕಣಿಯಲ್ಲಿ ನಡೆದ ಸುಲಿಗೆ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಸಿಸಿ ಕ್ಯಾಮರಾ ಪ್ರಮುಖ ಪಾತ್ರ ವಹಿಸಿದ್ದು, ಸಾರ್ವಜನಿಕರು ತಮ್ಮ ಮನೆಗಳ ಮುಖ್ಯ ರಸ್ತೆಗಳಿಗೆ ಹಾಗೂ ಮನೆಗಳ ಸುತ್ತಲೂ ಸಿಸಿ ಕ್ಯಾಮರಾ ಅಳವಡಿಕೆಗೆ ಆದ್ಯತೆ ನೀಡಬೇಕು...
ಮಂಗಳೂರಿನಲ್ಲಿ ದರೋಡೆ ನಡೆಸಿ ಸಿಕ್ಕಿ ಬಿದ್ದಿರುವ ಮಧ್ಯ ಪ್ರದೇಶ ಮೂಲದ ಚಡ್ಡಿ ಗ್ಯಾಂಗ್ ಬೆಂಗಳೂರಿನಿಂದ ಮಂಗಳೂರಿಗೆ ಬಂದಿತ್ತು. ದರೋಡೆ ನಡೆಸಿದ ಬಳಿಕ ಬೆಂಗಳೂರಿನ ಯಶವಂತ ಪುರಕ್ಕೆ ವಾಪಸಾಗುತ್ತಿತ್ತು ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದೆ. ಜಿಲ್ಲೆಯಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಜುಲೈ 9 ರಂದು ಮಂಗಳೂರಿನಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಬಿಸಿಲು ಇದ್ದು, ಸಂಜೆಯ ನಂತರ ಸಾಧಾರಣ ಮಳೆಯಾಗಿದೆ. ಉತ್ತರ ಕನ್ನಡ,...
ಮಂಗಳೂರು: ಭಾರತ ಕ್ರಿಕೆಟ್ ತಂಡದ ಟ್ವೆಂಟಿ20 ಸ್ಪೆಷಲಿಸ್ಟ್ ಆಟಗಾರ ಸೂರ್ಯಕುಮಾರ್ ಯಾದವ್ ಸೋಮವಾರ ಮಂಗಳೂರಿಗೆ ಆಗಮಿಸಿದ್ದರು. ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಕರಾವಳಿ ಮೂಲದವರಾಗಿದ್ದು, ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈ ದಂಪತಿ ಸೋಮವಾರ ಮಂಗಳೂರು...
ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಜುಲೈ 2 ಮಂಗಳವಾರ ತಡರಾತ್ರಿ ಈ ಆದೇಶವನ್ನು ಹೊರಡಿಸಿದ್ದಾರೆ. ಈ ವರ್ಗಾವಣೆಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿ...