ಬೆಂಗಳೂರು: ಬೆಂಗಳೂರು ಮಂಗಳೂರು ನಡುವಣ ರೈಲು ಸಂಚಾರ ಸ್ಥಗಿತಗೊಂಡಿರುವುದು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇಗುಲಗಳಿಗೆ ತೆರಳುವ ಭಕ್ತರ ಸಂಕಷ್ಟಕ್ಕೆ ಕಾರಣವಾಗಿದೆ. ಖಾಸಗಿ ಬಸ್ಗಳು ಬೇಕಾಬಿಟ್ಟಿಯಾಗಿ ಟಿಕೆಟ್ ದರ ನಿಗದಿಪಡಿಸುತ್ತಿದ್ದು, ಪರಿಣಾಮವಾಗಿ ಬೆಂಗಳೂರಿನಿಂದ ಮಂಗಳೂರು ಕಡೆ ತೆರಳುವ...
ಮಂಗಳೂರು: ಶುಕ್ರವಾರ ಮಧ್ಯಾಹ್ನ ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಬೀಸಿದ ಬಿರುಗಾಳಿ ಮಳೆ ಅವಾಂತರ ಸೃಷ್ಟಿಸಿದೆ. ಶಾಲೆ, ಮನೆಯ ಮೇಲ್ಛಾವಣಿ ಕುಸಿದು, ಹಲವಾರು ವಿದ್ಯುತ್ ಕಂಬ ಧರಾಶಾಹಿಯಾಗಿರುವ ಘಟನೆ ಸುರತ್ಕಲ್ ನ ಕೃಷ್ಣಪುರದಲ್ಲಿ ನಡೆದಿದೆ. ಕೃಷ್ಣಪುರ...
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ. ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ...
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು. ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ...
ಕಾಸರಗೋಡು: ಕುಂಬಳೆ ಸನಿಹದ ಅಡ್ಕದಲ್ಲಿ ಆತ್ಮಹ*ತ್ಯೆಗೆ ಯತ್ನಿಸುವ ಸಂದರ್ಭ ಹಗ್ಗ ತುಂಡಾಗಿ ಬಿದ್ದು, ಗಂಭೀರ ಗಾ*ಯಗೊಂಡಿದ್ದ ಮಹಿಳೆ ಮೃ*ತಪಟ್ಟಿದ್ದಾರೆ. ಮಂಜೇಶ್ವರ ಬಟ್ಟಯಪದವು ನಿವಾಸಿ ಬಶೀರ್ ಎಂಬುವರ ಪತ್ನಿ ಆಯಿಷತ್ ರಿಯಾನಾ(24) ಜುಲೈ 23 ರಂದು ತಾಯಿ...
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೋಲೊಂದರ ಮುಂಭಾಗದ ಗೋಡೆಗೆ ಢಿಕ್ಕಿ ಹೊಡೆದು ಪ*ಲ್ಟಿಯಾಗಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಸಮೀಪ ಶುಕ್ರವಾರ ಬೆಳಿಗ್ಗೆ ನಡೆದಿದೆ. ಅಪ*ಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ...
ಮಂಗಳೂರು: ಐಸ್ಕ್ರೀಮ್ ಎಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರು ಬಾಯಿ ಚಪ್ಪರಿಸಿಕೊಂಡು ಐಸ್ಕ್ರೀಮ್ ಸವಿಯುತ್ತಾರೆ. ನಮ್ಮಲ್ಲಿ ಅನೇಕ ರೀತಿಯ ಬ್ರ್ಯಾಂಡ್ ಐಸ್ಕ್ರೀಮ್ಗಳು ಲಭ್ಯವಿದೆ. ಆದ್ರೆ ಈ ಐಸ್ಕ್ರೀಮ್ಗಳು ರುಚಿಕರವಾಗಿರುವುದಿಲ್ಲ, ಅವುಗಳಲ್ಲಿ ಕೆಲವೇ ಕೆಲವು ಬ್ರ್ಯಾಂಡ್ಗಳು...
ಉಳ್ಳಾಲ: ಗಾಳಿ ಮಳೆಗೆ ಕಲ್ಲಾಪು ಪಟ್ಟದ ಸರಕಾರಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿಗೆ ಹಾನಿಯಾಗಿ ಹಂಚು ಹಾರಿ ಹೋಗಿದ್ದು, ಘಟನೆ ಸಂದರ್ಭ ವಿದ್ಯಾರ್ಥಿಗಳು ಇಲ್ಲದ ಕಾರಣ ದೊಡ್ಡ ಅವಘಡವೊಂದು ತಪ್ಪಿದಂತಾಗಿದೆ. ಇನ್ನೊಂದು ಘಟನೆಯಲ್ಲಿ ಪಜೀರು ಗ್ರಾಮದ ಸಂಬಾರ...
ಮಂಗಳೂರು: ನಗರದ ಉರ್ವದಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಅವ*ಘಡ ಸಂಭವಿಸಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಅಗ್ನಿ ನಂದಿಸಲು ತೊಡಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಕಾರವಾರ: ಅಂಕೋಲದ ಶಿರೂರು ಬಳಿ ಗುಡ್ಡ ಕುಸಿತ ಸಂಭವಿಸಿ ಒಂದು ವಾರ ಕಳೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿರುವ ಸಾವಿರಾರು ಟನ್ ಮಣ್ಣು ತೆರವು ಕಾರ್ಯ 70% ಮುಕ್ತಾಯವಾಗಿದೆ. ಮೃ*ತರಾದ ಹನ್ನೊಂದು ಜನರ ಪೈಕಿ 8...