ಮಂಗಳೂರು : ಮಂಗಳೂರು ನಗರದ ಕಂಕನಾಡಿ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾ ಒಂದರಲ್ಲಿ ಸ್ಪೋಟ ಸಂಭವಿಸಿದ್ದು , ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ, ಆಟೋದಲ್ಲಿ ಚಾಲಕನೊಂದಿಗೆ ಮತ್ತೋರ್ವ ಇದ್ದು ಇಬ್ಬರು ಸ್ಪೋಟದಲ್ಲಿ ಗಾಯಗೊಂಡಿದ್ದು ನಗರದ...
ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರೋರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲ: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರೋರ್ವರು ನೇಣಿಗೆ ಕೊರಳೊಡ್ಡಿ...
ಉಳ್ಳಾಲ: ವಿದ್ಯುತ್ ಕಂಬಕ್ಕೆ ಮಾರುತಿ 800 ಢಿಕ್ಕಿ ಹೊಡೆದು ಕಂಬ ಅಪ್ಪಚ್ಚಿಯಾಗಿ ನೆಲಕ್ಕುರುಳಿದರೂ , ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿ ಅಲ್ಪಸ್ವಲ್ಪ ಗಾಯಗಳೊಂದಿಗೆ ಪವಾಡಸದೃಶವಾಗಿ ಪಾರಾದ ಘಟನೆ ಉಳ್ಳಾಲ ನಾಟೆಕಲ್ ಸಮೀಪದ ಸಂಕೇಶ ಎಂಬಲ್ಲಿ ಬುಧವಾರ ತಡರಾತ್ರಿ...
ಮಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ದೇವಜ್ಯೋತಿ ರೇ ವರ್ಗಾವಣೆಯಾಗಿದ್ದಾರೆ. ಮಾನವ ಹಕ್ಕು ವಿಭಾಗದ ಐಜಿಪಿಯಾಗಿ ಖಾಲಿ ಇದ್ದ ಹುದ್ದೆಗೆ ದೇವಜ್ಯೋತಿ ರೇ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದೇ ಸಂದರ್ಭ...
ಲೈಂಗಿಕ ಕಿರುಕುಳದಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಡತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ ಮೂಡಬಿದಿರೆಯಲ್ಲಿ ನಡೆದಿದೆ. ಮಂಗಳೂರು: ಲೈಂಗಿಕ ಕಿರುಕುಳದಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಡೆತ್ ನೋಟ್ ಬರೆದಿಟ್ಟು...
ಮಂಗಳೂರು : ಪೊಲೀಸರು ಅಂದ್ರೆ ಕಠೋರ, ಲಂಚಗುಳಿತನ ಇರುವವರು ಅನ್ನೋ ಅರೋಪಗಳು ಸಹಜವಾಗಿಯೇ ಜನರಲ್ಲಿ ಆಳವಾಗಿ ಬೇರೂರಿದೆ, ಆದ್ರೆ ಇಂತಹ ಖಾಕಿ ಸಮವಸ್ತ್ರದೊಳಗೂ ಒಂದು ಮಾತೃ ಹೃದಯ ಇದ್ದೇ ಇರುತ್ತೆ. ಇದನ್ನು ಮಂಗಳೂರು ನಗರ ಪೊಲೀಸ್...
ಮಂಗಳೂರು : ತೀವ್ರ ಕೂತೂಹಲ ಮತ್ತು ಚರ್ಚೆಗೆ ಗ್ರಾಸವಾದ ಮಂಗಳೂರು ಹೊರವಲಯದ ಮಳಲಿಪೇಟೆ ಮಸೀದಿ ಪ್ರಕರಣ ಸಂಬಂಧ ತೀರ್ಪು ಕಾಯ್ದಿರಿಸಿದ್ದ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಇಂದು ತೀರ್ಪು ನೀಡುವ ಸಾಧ್ಯತೆ ಇದೆ. ಮಳಲಿಪೇಟೆ...
ಮಂಗಳೂರು : ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಿನ್ನಿಗೋಳಿ ಕಡೆಯಿಂದ ಎಸ್ ಕೋಡಿ ಕಡೆಗೆ ಹೋಗುತ್ತಿದ್ದ ಆಟೋ ರಾಜ್ಯ ಹೆದ್ದಾರಿಯ ರಾಜಾಂಗಣ ಬಳಿಯ ಗೋಲ್ಡನ್ ಕ್ಯಾಸ್ಟ್ಲ ಶಾಪ್ ನ ಎದುರು ಭಾಗದಲ್ಲಿ ನಿಲ್ಲಿಸಿದ್ದ ಆಟೋ ಜೊತೆ...
ಮಂಗಳೂರು : ತೀವ್ರ ವಿವಾದ ಸೃಷ್ಟಿಸಿರುವ ಸುರತ್ಕಲ್ ಟೋಲ್ ಗೇಟನ್ನು ಸಂಪೂರ್ಣವಾಗಿ ಮುಚ್ಚುವಂತೆ ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕೆಲ ದಿನಗಳ ಹಿಂದೆ ಉಗ್ರವಾದ ಹೋರಾಟ ನಡೆಸಿದ್ದು ಟೋಲ್ ತೆರವುಗೊಳಿಸುವ ಬಗ್ಗೆ ಯಾವುದೇ ತೀರ್ಮಾನ...
ಮಂಗಳೂರು : ಆಹಾರ ಸೇವನೆಯಿಂದ ಅಸ್ವಸ್ಥರಾಗಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಆಸ್ಪತ್ರೆ ಸೇರಿದ ಘಟನೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಜೆಪ್ಪು ಬಪ್ಪಾಲ್ ನಿವಾಸಿಗಳಾದ ಅರವಿಂದ್(52), ಪಭಾವತಿ (45), ಅವರ...