ಮಂಗಳೂರು: ನವರಾತ್ರಿ ಸಂದರ್ಭದಲ್ಲಿ ಮನೆ ಮನೆಗೆ ಹೆಣ್ಣು ವೇಷ ಧರಿಸಿ ಹೋಗುತ್ತಿದ್ದ ವ್ಯಕ್ತಿಯೋರ್ವರ ಮೃತದೇಹ ಮಂಗಳೂರಿನ ಕೊಂಚಾಡಿಯಲ್ಲಿ ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಇದನ್ನು ಕೊಲೆಯೆಂದು ಶಂಕಿಸಿದ್ದು ಜಯಾನಂದ (65) ಎಂದು ಗುರುತ್ತಿಸಲಾಗಿದೆ. ಸ್ಥಳೀಯರು...
ಉಳ್ಳಾಲ: ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸ್ ಸಿಬಂದಿ , ಹೈವೇ ಪೆಟ್ರೊಲ್ ಚಾಲಕ ಲೋಕೇಶ್ ಅವರಿಗೆ ಅಪಘಾತ ನಡೆಸಿದ ಕಾರನ್ನು ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಕಾರು ಚಾಲಕ ವಿದ್ಯಾರ್ಥಿಯಾಗಿದ್ದು ಪರಾರಿಯಾಗಿದ್ದಾನೆ....
ಉಳ್ಳಾಲ : ಹೈವೇ ಪೆಟ್ರೊಲ್ ಸ್ವಾಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬಂದಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ತೊಕ್ಕೊಟ್ಟು ಓವರ್...
ಮಂಗಳೂರು : ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಕಾಸರಗೋಡು ಮೂಲದ ಅಮೃತಾ (27) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಂಎಸ್ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆಗೆ ಮದುವೆಯಾಗಿದೆ....
ಮಂಗಳೂರು : ೂರು ಮೃತರನ್ನು ಚಿಕ್ಕಮಗಳೂರು ನಿವಾಸಿ ಪ್ರತಾಪ್ ಶೆಟ್ಟಿ ಎಂದು ಗುರುತಿಸಲಾಗಿದೆ. ಪ್ರತಾಪ್ ತೊಕ್ಕೊಟ್ಟು ಅಂಬಿಕಾ ರೋಡ್ ಎಂಬಲ್ಲಿರುವ ವೈನ್ ಆ್ಯಂಡ್ ಡೈನ್ ಬಾರ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಪ್ರತಾಪ್ ಜೊತೆ ಅವರ...
ಮಂಗಳೂರು : ನಾಲ್ಕು ತಿಂಗಳ ಹಿಂದೆ ಉಳ್ಳಾಲ ಉಚ್ಚಿಲ ನಿವಾಸಿ ಆರಿಫ್ ಎಂಬಾತನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ತಲ್ಹತ್ ಬಜಾಲ್ ಎಂಬಾತನನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ. ಈ ಕೊಲೆಯತ್ನ ಪ್ರಕರಣದಲ್ಲಿ 7 ಮಂದಿ ಆರೋಪಿಗಳು...
ಮಂಗಳೂರು : ಸುರತ್ಕಲ್ ಫಾಝಿಲ್ ,ಬೆಳ್ಳಾರೆಯ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಮಂಗಳೂರು...
ಮಂಗಳೂರು : ಮೂಡುಬಿದಿರೆಯಲ್ಲಿ ನಡೆದು ಸುಲಿಗೆ ಪ್ರಕರಣವನ್ನು ಮಂಗಳೂರು ಪೊಲೀಸರು ಭೇದಿಸಿದ್ದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಲ್ಲಿನ ಬಡಗಮಿಜಾರು ಗ್ರಾಮದ ಅಶ್ವಥಪುರ ಬೆರಿಂಜಗುಡ್ಡದ ಮನೆಯೊಂದರಲ್ಲಿ ಒಂಟಿಯಾಗಿದ್ದ ಮಹಿಳೆಯನ್ನು ಬೆದರಿಸಿ ಚಿನ್ನಾಭರಣವನ್ನು ಸುಲಿಗೆ ಮಾಡಿದ್ದರು. ಬಡಗಮಿಜಾರು ಗ್ರಾಮದ...
ಮಂಗಳೂರು: ಮಂಗಳೂರು ನಗರದ ವಿವಿಧ ಕಡೆ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಲಶೇಖರ ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ (39), ಉರ್ವಸ್ಟೋರ್ ನಿವಾಸಿ ಸುಜಿತ್...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ಸ್ಫೋಟಕ ಪತ್ತೆ ಕಾರ್ಯದಲ್ಲಿ ಬೆನ್ನೆಲುಬಾಗಿ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಶ್ವಾನ ಗೀತಾ ಇಂದು (ಸೆ.3) ಸಾವನ್ನಪ್ಪಿದೆ. ಪೊಲೀಸ್ ಇಲಾಖೆಯ ನಿಷ್ಟವಂತ ಶ್ವಾನವಾಗಿದ್ದ ಗೀತಾ 11 ವರ್ಷಗಳ ಸುದೀರ್ಘ...