ದನ ಕಳವು ಪ್ರಕರಣದ ಮೂವರು ಆರೋಪಿಗಳನ್ನು ಕೊಣಾಜೆ ನಾಟೆಕಲ್ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗಾಗಿ ಪೊಲೀಸರು ಕರೆತಂದ ಸಂದರ್ಭ ಓರ್ವ ಆರೋಪಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಬನ್ನಟ್ಟಿ ಬಂಧಿಸಿದ ಘಟನೆ ಬುಧವಾರ...
ಮಂಗಳೂರು : ಯುವಕನೊಬ್ಬನನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿ ಬೀಚ್ ರೋಡಿನಲ್ಲಿ ಇಂದು ಸಂಜೆ ನಡೆದಿದೆ. ರಾಜು ಯಾನೆ ರಾಘವೇಂದ್ರ ಆಲಿಯಾಸ್ ರವಿರಾಜ್ ಬಂಗೇರ ಎನ್ನುವವರನ್ನು ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು...
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದ ಒಂದು ಜೀವ ಉಳಿದಿದೆ. ಆತ್ಮಹತ್ಯೆ ಯತ್ನಿಸಿದ್ದ ವ್ಯಕ್ತಿಯ ಉಡುಪಿ ನಗರ ಠಾಣೆಯ ಪೊಲೀಸರು ಸಕಾಲಕ್ಕೆ ಬಚಾವು ಮಾಡಿ ಆಸ್ಪತ್ರೆಗೆ ದಾಖಲಿಸಿ ಪ್ರಾಣ ಉಳಿಸಿದ್ದಾರೆ. ಉಡುಪಿ : ಉಡುಪಿ ಪೊಲೀಸರ ಮಿಂಚಿನ...
ಮಂಗಳೂರು : ಮಂಗಳೂರು ಹೊರ ವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿ – ದರ್ಗಾ ವಿವಾದ ಇತ್ಯಾರ್ಥವಾಗುವ ಲಕ್ಷಣ ಕಾಣುತ್ತಿಲ್ಲ. ಅಲ್ಲಿ ದೇಗುಲ ಇತ್ತೆಂಬ ವಿಚಾರವಾಗಿ ನಾಳೆ ವಿಹೆಚ್ಪಿ – ಬಜರಂಗದಳ ತಾಂಬೂಲ ಪ್ರಶ್ನೆಗೆ...
ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಮೌಲ್ಯದ ಆಸ್ತಿ ಕಬಳಿಕೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಅಶೋಕ್ ಕುಮಾರ್ ಮತ್ತು ರೇಷ್ಮಾ ವಾಸುದೇವ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ. ಮಂಗಳೂರು...
ಉಳ್ಳಾಲ: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (28) ಎಂಬಾತನನ್ನು ಉಳ್ಳಾಲ ಪೊಲೀಸರ ತಂಡ ಬಂಧಿಸಿದೆ. 2018 ರ ಜ.13 ರಂದು ಜೆಪ್ಪು ಕುಡ್ಪಾಡಿಯಲ್ಲಿ...
ಉಳ್ಳಾಲ: ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನಿಗೆ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ಶುಕ್ರವಾರ ನಡೆದಿದೆ. ಬಬ್ಬುಕಟ್ಟ ನಿವಾಸಿ ರಿಝ್ವಾನ್ (24) ಚೂರಿ ಇರಿತಕ್ಕೊಳಗಾದವರು. ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ರಿಝ್ವಾನ್...
ಮಂಗಳೂರು : ಮಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸಾವರನೊಬ್ಬ ದಾರುಣವಾಗಿ ಮೃತಪಟ್ಟರೆ ಸಹ ಸವಾರ ಗಂಭೀರ ಗಾಯಗೊಂಡಿದ್ದಾರೆ, ನಗರದ ನಂತೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ, ಕೆಪಿಟಿ...
ಮಂಗಳೂರು : ಯುವಕನೊಬ್ಬನನ್ನು ತಂಡವೊಂದು ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ಇಂದು ಸಂಜೆ ಸಂಭವಿಸಿದೆ. ಕೊಲೆಯಾದ ಯುವಕನನ್ನು 26 ವರ್ಷದ ರಾಹುಲ್ ಎಂದು ಗುರುತಿಸಲಾಗಿದೆ. ರಾಹುಲ್ ರೌಡಿಶೀಟರ್ ಎನ್ನಲಾಗಿದ್ದು...
ಮಂಗಳೂರು : ಸಂಘ ಪರಿವಾರದ ಕಾರ್ಯಕರ್ತರನ್ನು ಸ್ಟೇಷನ್ ನಲ್ಲಿ ಕೂಡಿ ಹಾಕಿ ದೈಹಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬಜ್ಪೆ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಮತ್ತು ಇತರ ಮೂವರು ಪೊಲೀಸ್ ಸಿಬಂದಿಗಳನ್ನು ಅಮಾನತು ಮಾಡಲಾಗಿದೆ, ಉತ್ತರ...