ಮಂಗಳೂರು: ಸರಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಸರಗಳ್ಳರನ್ನು ಬಂಧಿಸಿದ್ದಾರೆ. ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿ ಅದೇ ವಾಹನದಲ್ಲಿ ತೆರಳಿ ಮಹಿಳೆಯರ ಕುತ್ತಿಗೆಯಲ್ಲಿದ್ದ...
ಮಂಗಳೂರು : ಮಂಗಳೂರು ಹೊರವಲಯದ ಗುರುಪುರ ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ ಇತಿಹಾಸ ಪ್ರಸಿದ್ಧ ದರ್ಗಾ ಮತ್ತು ಮಸೀದಿಯ ಪಕ್ಕ ನಿಗೂಢವಾಗಿ ಉಳಿದಿದ್ದ ದೇವಸ್ಥಾನದ ಗುಡಿ ಪತ್ತೆಯಾಗಿದೆ. ಇತ್ತೀಚೆಗೆ ಮಳಲಿ ದರ್ಗಾದ ನವೀಕರಣದ ಸಲಯವಾಗಿ ಅದನ್ನು...
ಮಂಗಳೂರು : ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರಕಾರದಿಂದ ವಿತರಿಸುವ ಸಮವಸ್ತ್ರದಲ್ಲಿ ಬಹು ಕೋಟಿಯ ಹಗರಣ ಬೆಳಕಿಗೆ ಬಂದಿದ್ದು ಇದು ಶಿಕ್ಷಣ ಸಚಿವರ ಕಮಿಷನ್ ದಂಧೆಯಾಗಿದೆ. ನಿರಂತರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಶಿಕ್ಷಣ ಸಚಿವರಾದ ಬಿಸಿ ನಾಗೇಶ್...
ಮಂಗಳೂರು : ಮಂಗಳೂರು ನಗರದ ಮುಲ್ಕಿ ಬಸ್ ನಿಲ್ದಾಣ ಪಕ್ಕದ ಪೆಟ್ರೋಲ್ ಪಂಪ್ ಎದುರು ನಡೆದ ಮುನ್ನಬೆಟ್ಟು ಗ್ರಾಮದ ಉಲ್ಲಂಜೆ ವಾಸಿ ಹರೀಶ್ ಸಾಲ್ಯಾನ್ ಕೊಲೆ ಪ್ರಕಣವನ್ನು ಮುಲ್ಕಿ ಪೊಲೀಸರು ಬೇಧಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು...
ಮಂಗಳೂರು : ಮಂಗಳೂರು ನಗರ ಪೊಲೀಸರಿಗೆ ಅಪರಾಧ ಗಳನ್ನು ತಡೆಗಟ್ಟಲು ಇನ್ನು ಹೆಚ್ಚಿನ ಸಹಾಯ ಮಾಡಲು ಬಬ್ಲಿ ಎಂಬ ಶ್ವಾನವು ನಗರ ಪೊಲೀಸರ ಶ್ವಾನ ಪಡೆಗೆ ಸೇರ್ಪಡೆಗೊಂಡಿದ್ದಾಳೆ. ಬೆಂಗಳೂರು ಸಿ.ಎಆರ್.ಅಡುಗೋಡಿ ಶ್ವಾನದಳ ತರಬೇತಿ ಕೇಂದ್ರದಲ್ಲಿ ಅಪರಾಧ...
ಮಂಗಳೂರು: ಇನ್ಸ್ಟಾಗ್ರಾಂ ಖಾತೆಯಲ್ಲಿ ನಿರ್ದಿಷ್ಟ ಸಮುದಾಯವೊಂದನ್ನು ಗುರಿ ಮಾಡಿ ಕೋಮು ಭಾವನೆ ಕೆರಳಿಸುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಅಪ್ರಾಪ್ತನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಆರಂಭಿಸಿದ್ದಾರೆ. ಅಪ್ರಾಪ್ತ ದಕ್ಷಿಣ ಕನ್ನಡ ಜಿಲ್ಲೆಯವನಾಗಿದ್ದು ಹೆಚ್ಚಿನ ಮಾಹಿತಿ...
ಮಂಗಳೂರು : ದೇಶ ಮೊದಲು ,ಧರ್ಮ ನಂತರ ಹೇಳಿಕೆ ನೀಡಿದ್ದ ಕೈ ನಾಯಕಿಗೆ ಸಂಕಷ್ಟ ಎದುರಾಗಿದೆ. ದೇಶದಾದ್ಯಂತ ಚರ್ಚೆಯಾಗುತ್ತಿದ್ದ ಹಿಜಾಬ್ ವಿಚಾರದ ಕುರಿತಾಗಿ ವಿದ್ಯಾರ್ಥಿಗಳು ಗಲಭೆಗೆ ಅವಕಾಶ ಮಾಡದೆ ಶಾಂತಿ ಕಾಪಾಡಿ, ಶಿಕ್ಷಣ ಪಡೆಯಿರಿ...
ಮಂಗಳೂರು : ಸುಳ್ಳು ಸುದ್ದಿ ಹರಡಿ ಶಾಂತಿ ಕದಡಲು ಪ್ರಯತ್ನಿಸುವ ಸಮಾಜಘಾತುಕರ ಮೇಲೆ ಪೊಲೀಸ್ ಇಲಾಖೆ ನಿಗಾ ವಹಿಸಿದೆ. ಫೇಸ್ಬುಕ್, ವಾಟ್ಸಾಪ್ ಮೊದಲಾದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಭಂಡ ಧೈರ್ಯ ಬೇಡ. ಎಂದು...
ಮಂಗಳೂರು : ಸುರತ್ಕಲ್ ನಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹದ ವಿರುದ್ಧ ಕಳೆದ 15 ದಿನಗಳಿಂದ ಸ್ಥಳೀಯ ಜನಪರ ಹೋರಾಟಗಾರ ಆಸಿಫ್ ಆಪತ್ಭ್ಬಾಂದವ ರವರು ಟೋಲ್ಗೇಟ್ ಪಕ್ಕದಲ್ಲಿ ನ್ಯಾಯಯುತವಾಗಿ ಆಹೋ ರಾತ್ರಿ ಹೋರಾಟ ನಡೆಸುತ್ತಿದ್ದು, ದಿನ ಕಳೆದಂತೆ...
ಮಂಗಳೂರು : ಮಂಗಳೂರು ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ಮೌಲ್ಯದ ಅಂಬರ್ ಗ್ರೀಸನ್ನು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗರು ಬಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಈ ಅಂಬರ್ ಗ್ರೀಸ್...