ಮಂಗಳೂರು : ಪ್ರಯಾಣಿಕರಿಂದ ತುಂಬಿದ ಬಸ್ ನಲ್ಲಿ ವಿದ್ಯಾರ್ಥಿಯೊಬ್ಬಳು ಕೆಲ ಕಿಲೋಮೀಟರ್ ನಷ್ಟು ದೂರವನ್ನು ಬಸ್ಸಿನ ಫುಟ್ ಬೋರ್ಡಿನಲ್ಲಿ ನೇತಾಡಿಕೊಂಡು ಕ್ರಮಿಸಿದ್ದರು, ಈ ಅಪಾಯಕಾರಿ ವಿದ್ಯಮಾನದ ವಿಡಿಯೋ ಒಂದು ವೈರಲ್ ಆಗಿದ್ದು, ಕೂಡಲೇ ಎಚ್ಚೆತ್ತ ಮಂಗಳೂರು...
ಮಂಗಳೂರು : ಎರಡು ಬೇರೆ ಬೇರೆ ಆ್ಯಂಬುಲೆನ್ಸ್ಗಳಿಗೆ ಕಿಲೋಮೀಟರ್ಗಟ್ಟಲೇ ದಾರಿ ಬಿಡದೆ ಉದ್ಧಟತನದಿಂದ ವರ್ತಿಸಿದ ಕಾರು ಚಾಲಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೋನಿಶ್ ಬಂಧಿತ ಕಾರು ಚಾಲಕ. ಬುಧವಾರ ಮಂಗಳೂರಿನಿಂದ ಭಟ್ಕಳಕ್ಕೆ ರೋಗಿಯೊಬ್ಬರನ್ನು ಆ್ಯಂಬುಲೆನ್ಸ್ನಲ್ಲಿ...
ಮಂಗಳೂರು : ಪಂಜಾಬ್ ನಲ್ಲಿ ಪ್ರಧಾನಿ ಮೋದಿ ಭದ್ರತಾ ವೈಫಲ್ಯ ಖಂಡಿಸಿ ಕಾಂಗ್ರೆಸ್ ವಿರುದ್ದ ನಡೆಯುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ. ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಪದ ಗ್ರಹಣ ಸಮಾರಂಭದ ವೇಳೆ...
ಮಂಗಳೂರು :ಮಂಗಳೂರು ನಗರದಲ್ಲಿ ನಿನ್ನೆ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ನಗರದ ಸೆಂಟ್ರಲ್ ಮಾರ್ಕೆಟ್ ರಸ್ತೆಯ ಸಿಟಿ ಮಾರ್ಕೆಟ್ ಬಿಲ್ಡಿಂಗ್ ನಲ್ಲಿ ತಡ ರಾತ್ರಿ ಸುಮಾರು 2 ಗಂಟೆಯ ಹೊತ್ತಿಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಮಾರ್ಕೆಟ್ನಲ್ಲಿರುವ...
ಮಂಗಳೂರಿನಲ್ಲಿ : ಡಿಸೆಂಬರ್ 14 ರಂದು ನಡೆದ ಉಪ್ಪಿನಂಗಡಿ ಹಿಂಸಾಚಾರ- ಲಾಠಿ ಚಾರ್ಚ್ ಖಂಡಿಸಿ ಪಿಎಫ್ಐ ಇಂದು ಮಂಗಳೂರರಿನಲ್ಲಿ ಎಸ್ಪಿ ಚಲೋ ಕಾರ್ಯಕ್ರಮ ಆಯೋಜಿಸಿದೆ. ಮಂಗಳೂರು ನಗರ ಪೊಲೀಸರಲ್ಲದೆ, ಕೆಎಸ್ಆರ್ಪಿ, ಸಿಎಆರ್, ಹೋಂ ಗಾರ್ಡ್ ಪಡೆಯನ್ನು...
ಮಂಗಳೂರು : ದ.ಕ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ ಡಿಸೆಂಬರ್ 10 ರಂದು ನಡೆದಿದ್ದು ಮತ ಎಣಿಕೆ ಕಾರ್ಯ ನಾಳೆ ಮಂಗಳೂರಿನಲ್ಲಿ ನಡೆಯಲಿದೆ. ಬಿಜೆಪಿಯಿಂದ ಮಾಜಿ ವಿಧಾನ ಪರಿಷತ್ ಸದಸ್ಯ...
ಮಂಗಳೂರು : ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯ 13 ದೈವ- ದೇವಸ್ಥಾನ ಲೂಟಿ ಮಾಡಿದ ಇಬ್ಬರು ಅಂತರ್ ಜಿಲ್ಲಾ ಖದೀಮರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ತರಿಕೆರೆಯ ಬೈರಪುರ ನಿವಾಸಿ 55...
ಮಂಗಳೂರು : ಮಂಗಳೂರು ನಗರದಲ್ಲಿ ನಡೆದ ರಾಗಿಂಗ್ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಕೇರಳ ಮೂಲದ 9 ಮಂದಿ ಆರೋಪಿ ವಿದ್ಯಾರ್ಥಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಮಂಗಳೂರು ದಕ್ಷಿಣ...
ಮಂಗಳೂರು : ಡಾ.ರತ್ನಾಕರ್ ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿಯೊಂದಿಗೆ ಚೆಲ್ಲಾಟವಾಡಿರುವ ವಿಡಿಯೋ, ಫೋಟೋ ಸಹಿತ ಇಂದು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದ ಬೆನ್ನಲ್ಲೇ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತೆಯೋರ್ವರು ಮಂಗಳೂರು ಪಾಂಡೇಶ್ವರ...
ಮಂಗಳೂರು : ಬಂದರು ನಗರಿಯಲ್ಲಿ ಮಂಗಳೂರಿನಲ್ಲಿ ಮತ್ತೆ ಡ್ರಗ್ಸ್ ಘಾಟು ಹೊಡಿಯಲಾರಂಭಿಸಿದೆ.ಡ್ರಗ್ಸ್ ಸೇವನೆಯ ಆರೋಪದಡಿಯಲ್ಲಿ ಇದೀಗ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ. ರುತಿನ್, ಮಾರ್ಟಿನ್ ಶಾಜಿ, ಅಕ್ಷಯ್, ಹರಿಕೃಷ್ಣನ್, ಆಕಾಶ್ ಕಣ್ಣೂರು ಬಂಧಿತ...