ಮಂಗಳೂರು : ಮಂಗಳೂರಿನ ನವ ಭಾರತ ಸರ್ಕಲ್ ಇದೀಗ ಪುನರ್ ನಿರ್ಮಾಣಗೊಂಡಿದ್ದು ನಾಡು ಕಂಡ ಶ್ರೇಷ್ಟ ಸಾಹಿತಿಗಳಲ್ಲಿ ಒಬ್ಬರಾದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಹೆಸರಿನಲ್ಲಿ ಸುಂದರವಾಗಿ ಪುನರ್ ನಿರ್ಮಾಣಗೊಂಡು ಇಂದು ಲೋಕಾರ್ಪಣೆ ಗೊಂಡಿದೆ....
ಮಂಗಳೂರು : ಪ್ರಪ್ರಥಮ ಬಾರಿಗೆ ಕನ್ನಡಕ್ಕೆ ರಾಷ್ಟ್ರಕವಿ ಗೌರವವನ್ನು ತಂದುಕೊಟ್ಟ, ಗಡಿನಾಡು ಮಂಜೇಶ್ವರದಲ್ಲಿ ಹುಟ್ಟಿದರೂ ಶಿಕ್ಷಣವನ್ನು ಮಂಗಳೂರಿನಲ್ಲಿ ಮಾಡಿ ಇಡೀ ರಾಷ್ಟ್ರವೇ ಬೆರಗಾಗುವಂತಹ ಕೃತಿಗಳನ್ನು ಸೃಷ್ಟಿಸಿದವರು ಶ್ರೀಯುತ ಮಂಜೇಶ್ವರ ಗೋವಿಂದ ಪೈ. ಅವರ ಹೆಸರಿನಲ್ಲಿರುವ ಮಂಗಳೂರಿನ...
ಮಂಗಳೂರು: ಸ್ಮಾಟ್ಸಿಟಿ ಕಾಮಗಾರಿ ನಿರ್ವಹಿಸುತ್ತಿದ್ದ ಜಾಗದಲ್ಲಿ ತಂದು ಹಾಕಿದ್ದ ಕಬ್ಬಿಣದ ಸರಳುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂದರು ಠಾಣಾ ಪೊಲೀಸರು ರೆಡ್ ಹ್ಯಾಂಡಾಗಿ ಬಂಧಿಸಿದ್ದಾರೆ. ಮೂವರು ಕೂಡಾ ಅನ್ಯ ಜಿಲ್ಲೆಯ ಕಳ್ಳರು ಎಂದು...
ಮಂಗಳೂರು: ನಾಳೆ ಮಂಗಳೂರಿಗೆ ಬರುವ ಪ್ರತಿಯೊಬ್ಬರು ಆಫೀಸ್ ಅಥವಾ ಮನೆಗೆ ಸರಿಯಾದ ಸಮಯದಲ್ಲಿ ತಲುಪುತ್ತಾರೆಂಬ ಆಸೆ ಕೈ ಬಿಡಬೇಕು. ಕಾರಣ ನಗರದಾದ್ಯಂತ ಸ್ಟಾರ್ಟ್ ಸಿಟಿ ಹೆಸರಲ್ಲಿ ನಗರದಾದ್ಯಂತ ರಸ್ತೆ ಅಗೆದು ಹಾಕಿದ್ದಾರೆ. ಜೊತೆಗೆ ಖಾಸಗಿ ಬಸ್ಗಳ ಓಡಾಟ...
ನಾಳೆ ಮತ್ತೆ ಮಂಗಳೂರಿನ ಮನೆಮನೆ ಕಸ ತೆಗೆಯುವ ಪ್ರಕ್ರೀಯೆ ನಡೆಯಲ್ಲ..! ಕಾರಣ ಗೊತ್ತಾ..!? ಮಂಗಳೂರು : ಮಂಗಳೂರು ಮಹಾನಗರದ ಕಸ ತೆಗೆಯುವ ಗುತ್ತಿಗೆ ಪಡೆದ ಆಂಟನಿ ವೇಸ್ಟ್ನ ಕಾರ್ಮಿಕರು ಮತ್ತೆ ನಾಳೆ ಮುಷ್ಕರ ನಡೆಸಲಿದ್ದಾರೆ. ನಾಳೆ...
ರಾಸಾಯನಿಕ ತ್ಯಾಜ್ಯಗಳಿಂದ ಕಲುಷಿತಗೊಳ್ಳುತ್ತಿದ್ದಾಳೆ ಫಲ್ಗುಣಿ ನದಿ ನೀರು..! ಮಂಗಳೂರು : ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಮೀನುಗಾರರು ಮೀನುಗಾರಿಕೆ ಇಲ್ಲದೇ ಸಂಕಷ್ಟಕ್ಕೆ ಒಳಗಾಗಿದ್ದರೆ, ಇದೀಗ ಹೊಸದೊಂದು ನೋವು ಮೀನುಗಾರರನ್ನು ಕಾಡುತ್ತಿದೆ. ಜೊತೆಗೆ ಸ್ಮಾರ್ಟ್ ಆಗಿರ ಬೇಕಾದ ಮಂಗಳೂರು...