DAKSHINA KANNADA3 years ago
ಮಂಗಳೂರು ವಿ.ವಿ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ
ಮಂಗಳೂರು: ಕೊರೊನಾ ಕಾರಣದಿಂದ ರದ್ದುಗೊಂಡಿದ್ದ ಪರೀಕ್ಷೆಗಳು ಯಥಾ ಪ್ರಕಾರವಾಗಿ ಆ. 2ರಿಂದ 14ವರೆಗೆ ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್. ಧರ್ಮ ಸ್ಪಷ್ಟನೆ ನೀಡಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಪರೀಕ್ಷೆಗಳು...