ಮಂಗಳೂರು: ಮಂಗಳೂರು ವಿಶ್ವ ವಿದ್ಯಾನಿಲಯ, ಮಂಗಳಗಂಗೋತ್ರಿಯಲ್ಲಿ ವಿದ್ಯಾ ಗಣೇಶೋತ್ಸವ ಕಾರ್ಯಕ್ರಮವು ಸ. 7 ರಂದು ವಿವಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 10:30ಕ್ಕೆ ಗಣಪತಿ ಪ್ರತಿಷ್ಟಾಪನೆಯೊಂದಿಗೆ ಆರಂಭವಾಗಿ, ಮಹಾಪೂಜೆ, ಅನ್ನ ಸಂತರ್ಪಣೆ ಮತ್ತು ಮದ್ಯಾಹ್ನ 2...
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ 2024-25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು , ಆಸಕ್ತ ಪದವೀಧರರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ತರಗತಿಗಳು ಸಾಯಂಕಾಲ ಗಂಟೆ...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಶನಿವಾರ ವಿ.ವಿ.ಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ಶನಿವಾರ ಜರಗಿತು. ಮಂಗಳೂರು ವಿವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಎಂ.ಆರ್.ಜಿ....
ಮಂಗಳೂರು: ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪೊ.ಪಿ.ಎಲ್ ಧರ್ಮ ಅವರು ಮಾ.5ರಂದು ಅಧಿಕಾರ ವಹಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಮಂಗಳೂರು ವಿವಿಗೆ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಅಧಿಕಾರ ಸ್ವೀಕರಿಸಿದ್ದಾರೆ....
ಮಂಗಳೂರು: ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಉದ್ಯೋಗಿಗಳ ನೇಮಕಾತಿ ಪ್ರಕರಣದಲ್ಲಿ ಕೈಜೋಡಿಸಿದ ಮಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು, ಪರೀಕ್ಷಾಂಗ ಕುಲಸಚಿವರನ್ನು ಅಮಾನತುಗೊಳಿಸಬೇಕು ಹಾಗೂ ಪ್ರಭಾರ ಕುಲಪತಿ ರಾಜಿನಾಮೆ ನೀಡಬೇಕು, ರಾಜ್ಯ ಸರ್ಕಾರ...
ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿಯೇ ಗಣೇಶೋತ್ಸವ ಆಚರಣೆಗೆ ಅನುಮತಿ ಸಿಕ್ಕಿರುವುದು ಹಿಂದೂ ಸಮಾಜದ ಹೋರಾಟಕ್ಕೆ ಸಿಕ್ಕ ಜಯ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಮಂಗಳೂರು: ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿಯೇ ಗಣೇಶೋತ್ಸವ...
ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಬೈರಪ್ಪ ಜು.31ರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು. ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಬೈರಪ್ಪ ಜು.31ರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು. ಪ್ರೊ.ಕೆ.ಬೈರಪ್ಪ ಅವರು ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ...
ದಕ್ಷಿಣ ಕನ್ನಡ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿಯು ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಅವರ ವಿರುದ್ಧದ ಭ್ರಷ್ಟಚಾರ ಆರೋಪಗಳ ಕುರಿತಂತೆ ಇಂದು ಪುನರುಚ್ಛರಿಸಿದೆ ಹಾಗೂ ಈ ಕುರಿತಂತೆ ಆಣೆ ಪ್ರಮಾಣ ಮಾಡಲು...
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ಬಿಬಿಎ ದ್ವಿತೀಯ ಸೆಮಿಸ್ಟರ್ನ ಕನ್ನಡ ಪರೀಕ್ಷೆಗೆ ಹಳೆಯ ಪ್ರಶ್ನೆ ಪತ್ರಿಕೆ ನೀಡಿ ಎಡವಟ್ಟಿನಿಂದ ಪರೀಕ್ಷೆಯನ್ನೇ ಮುಂದೂಡಲಾಗಿದೆ. ಈ ಹಿನ್ನೆಲೆ ವಿವಿ ವ್ಯಾಪ್ತಿಯ 34ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಪರೀಕ್ಷೆ ಮುಂದೂಡಲಾಗಿದೆ....
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ 3ನೇ ಮತ್ತು 5ನೇ ಸೆಮಿಸ್ಟರ್ ನ ಮೌಲ್ಯಮಾಪನ ಜೂ.13ರಂದು ಪ್ರಾರಂಭವಾಗಿದ್ದು, ಇದರ ಬಗ್ಗೆ ಮಾರ್ಗದರ್ಶನ ನೀಡಲು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಸ್. ಯಡಪಡಿತ್ತಾಯ ಹಾಗೂ ಪರೀಕ್ಷಾಂಗ ಕುಲಸಚಿವ ಪ್ರೊ....