ಮಂಗಳೂರು: ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕಾಗುತ್ತದೆ. ಇದು ಸದ್ಯ ಬಿಜೆಪಿಯಲ್ಲಿ ಕಾಣಿಸುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಬೋಸ್ ರಾಜು ತಿಳಿಸಿದ್ದಾರೆ. ಬಿಜಿಪಿಯ ಕೆಲವರು ಕಾಂಗ್ರೆಸಿಗೆ ಬರಲು ಇಚ್ಛೆ ವ್ಯಕ್ತ ಪಡಿಸುತ್ತಿರುವ ಪ್ರಸ್ತುತ ರಾಜಕೀಯ...
ಮಂಗಳೂರು: ARMC- IUF ಮಂಗಳೂರು ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಇದರ HOD ಡಾ. ನಾಗರತ್ನ, ಕಸ್ತೂರ್ಬಾ ಮೆಡಿಕಲ್ ಕಾಲೇಜು ಇದರ ನಿವೃತ್ತ ಪ್ರೋಫೆಸರ್ ಶ್ರೀಮತಿ...
ಮಂಗಳೂರು ಸೆಪ್ಟೆಂಬರ್ 8: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಉಪಮೇಯರ್ ಚುನಾವಣೆ ಇಂದು ನಡೆದಿದ್ದು, ಮೇಯರ್ ಆಗಿ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಉಪಮೇಯರ್ ಆಗಿ ಸುನೀತಾ ತಣ್ಣೀರುಬಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಲಾಲ್...
ಮಂಗಳೂರು: ಮಂಗಳೂರು ನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಮತ್ತು ಉಪಮೇಯರ್ ಪೂರ್ಣಿಮಾ ಅವರ ಒಂದು ವರ್ಷದ ಅವಧಿ ಸೆಪ್ಟೆಂಬರ್ 8ಕ್ಕೆ ಕೊನೆಗೊಂಡಿದ್ದು, ಇಂದು ಮೇಯರ್ , ಉಪಮೇಯರ್ ಚುನಾವಣೆ ನಡೆಯಲಿದೆ. ಮಂಗಳೂರು ಮಹಾನಗರಪಾಲಿಕೆಯ 24ನೇ...
ಮಂಗಳೂರಿನ ಗಾಂಧಿನಗರದಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಆ. 26 ರಂದು ಬಿಲ್ಲವ ಎಂಪ್ಲಾಯೀಸ್ ವೆಲ್ಫೇರ್ ಸೊಸೈಟಿ, ಯುವವಾಹಿನಿ ಕೇಂದ್ರ ಸಮಿತಿ, ಯು.ಎನ್.ಡಿ.ಪಿ. – ಎಸ್.ಎ.ಪಿ. ಪ್ರೋಜೆಟ್ ಕೂಡ ಉನ್ಮತ್ತಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್...
ಮಂಗಳೂರು: ನಗರ ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯಲ್ಲಿ ದನಗಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ತಾಲೂಕಿನ 30 ವರ್ಷದ ಇರ್ಫಾನ್ ಮತ್ತು ಬಂಟ್ವಾಳ ತಾಲೂಕಿನ 32 ವರ್ಷದ ಮೊಹಮ್ಮದ್ ಆರಿಫ್ ಎಂಬವರನ್ನು ಬಂಧಿಸಿದ್ದಾರೆ....
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಅನೈತಿಕ ಪೊಲೀಸ್ಗಿರಿ ಅಂಕೆ ಮೀರಿ ಬೆಳೆಯುತ್ತಿದ್ದು, ಬಂಟ್ವಾಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಡ್ಡಗಟ್ಟಿ ನಿಂದಿಸಿದ ಪ್ರಕರಣದ ಸಂದರ್ಭದಲ್ಲೇ ನಗರದ ಯುವ ವರದಿಗಾರನನ್ನು ತಡೆದು ಧರ್ಮದ ಹೆಸರೆತ್ತಿ ಅವಾಚ್ಯವಾಗಿ ನಿಂದಿಸಿದ ಪ್ರಕರಣ ತಡವಾಗಿ ಬೆಳಕಿಗೆ...
ಮಂಗಳೂರು: ಮಣಿಪುರದಲ್ಲಿ ವ್ಯಾಪಕ ಹಿಂಸಾಚಾರ, ಹೆಣ್ಮಕ್ಕಳ ಮೇಲೆ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ, ಹಲವಾರು ಮಂದಿಯ ಸಾವು ನೋವು, ಸಾವಿರಾರು ಮಂದಿ ಮನೆ ಮಾರು ಕಳೆದುಕೊಂಡು ಪುನರ್ವಸತಿ ಕೇಂದ್ರಗಳಲ್ಲಿ ಅಶ್ರಯ ಪಡೆದಿರುವಾಗ ರಾಷ್ಟ್ರೀಯ ಮಹಿಳಾ ಆಯೋಗ...
ಪೂರ್ವದ್ವೇಷದ ಹಿನ್ನೆಲೆ ನೆರೆಮನೆಯ ವ್ಯಕ್ತಿಯೊಬ್ಬ ಡಾಬರ್ ಮನ್ ಸಾಕು ನಾಯಿಗೆ ವಿಷ ಹಾಕಿ ಕೊಂದ ಬಗ್ಗೆ ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು: ಪೂರ್ವದ್ವೇಷದ ಹಿನ್ನೆಲೆ ನೆರೆಮನೆಯ ವ್ಯಕ್ತಿಯೊಬ್ಬ ಡಾಬರ್ ಮನ್ ಸಾಕು ...
ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ನಿನ್ನೆ ರಾತ್ರಿ ವೇಳೆ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್...