ಜಪ್ಪಿನಮೊಗರು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ: ಶಾಸಕ ಕಾಮತ್ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಡಿ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಯನ್ನು ಶಾಸಕ ವೇದವ್ಯಾಸ್...
ಎರಡು ಗ್ರಾಮ ಸ್ವರಾಜ್ ಸಮಾವೇಶ ನಡೆಸಲು ಬಿಜೆಪಿ ಸಿದ್ಧತೆ; ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ: ಮಂಗಳೂರು: ಗ್ರಾಮ್ ಪಂಚಾಯತ್ ಚುನಾವಣನೆಗೆ ಇನ್ನೇನು ಕೆಲವೇ ದಿನಗಳಲ್ಲಿ ದಿನಾಂಕ ನಿಗದಿಯಾಗಲಿದೆ. ಆ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತ್ ನಲ್ಲಿ...
ಮಂಗಳೂರು ಅದಾನಿ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು..! ಮಂಗಳೂರು: ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 50 ವರ್ಷಗಳ ಕಾಲ ಅದಾನಿ ಕಂಪನಿಗೆ ಹಸ್ತಾಂತರಗೊಳಿಸಿದ ಬಳಿಕ ವಿಮಾನ ನಿಲ್ದಾಣದ ನಾಮಫಲಕದಲ್ಲಿ ಅದಾನಿ ಏರ್ಪೋರ್ಟ್ ಎಂದು...
ಪಾವಂಜೆ ನಾಗವೃಜ ಕ್ಷೇತ್ರದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಮೇಳ: ನವೆಂಬರ್ 27ರಿಂದ ಈ ವರ್ಷದ ತಿರುಗಾಟ ಆರಂಭ: ಮಂಗಳೂರು: ಪಾವಂಜೆಯ ನಾಗವೃಜ ಕ್ಷೇತ್ರದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ...
ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರ ಮಹಿಳೆ ರಾಣಿ ಅಬ್ಬಕ್ಕನ ಹೆಸರಿಡಲು ಆಗ್ರಹ ಮಂಗಳೂರು: ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟ ಗಾರ್ತಿ ವೀರ ವನಿತೆ , 450 ವರ್ಷಗಳ ಹಿಂದೆ ಪರಕೀಯ ಪೋರ್ಚುಗೀಸರ ವಿರುದ್ಧ ಮುಸ್ಲಿಂ,...
ಪಚ್ಚನಾಡಿ ಬಳಿ ರೈಲು ಹಳಿಯಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ ಮಂಗಳೂರು: ಅಪರಿಚಿತ ವ್ಯಕ್ತಿಯೊಬ್ಬರ ಶವ ಪಚ್ಚನಾಡಿ ರೈಲು ಹಳಿಯಲ್ಲಿ ಪತ್ತೆಯಾಗಿದೆ.ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಕೊಲೆಯೇ ಅನ್ನೋದು ಪೊಲೀಸರ ತನಿಖೆಯಿಂದಷ್ಟೇ...
ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಮೀನಿನ ಲಾರಿ ಸ್ಥಳದಲ್ಲೇ ಬೈಕ್ ಸವಾರ ಸಾವು ಮಂಗಳೂರು: ಮೀನಿನ ಲಾರಿಯೊಂದು ಬೈಕ್ ಸವಾರನಿಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ದಾರುಣ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಎನ್ ಐಟಿಕೆ...
ಪಚ್ಚನಾಡಿ ರೈಲ್ವೇ ಟ್ರ್ಯಾಕ್ ನಲ್ಲಿ ಯುವಕನ ಶವ ಪತ್ತೆ..! ಆತ್ಮಹತ್ಯೆ ಶಂಕೆ.. ಮಂಗಳೂರು : ಮಂಗಳೂರು ಹೊರ ವಲಯದ ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ. ಮೆಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು...
ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..! ಮಂಗಳೂರು : ಮಂಗಳೂರು ನಗರಲ್ಲಿ ಮತ್ತೆ ತಲವಾರು ಬೀಸಲಾಗಿದೆ. ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ನಿನ್ನೆ ಸೋಮವಾರ...
ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ ಮಂಗಳೂರು : ಡಿಸೆಂಬರ್ 5ರ ಕನ್ನಡ ಸಂಘಟನೆಗಳ ಬಂದ್ ವಿಚಾರವಾಗಿ ಕನ್ನಡ ಸಂಘಟನೆ ವಿರುದ್ಧ ಕಾಳಿ...